“ಯಶಸ್ವಿ ಸಮುದಾಯದಿಂದ ಸುಭದ್ರ ಸಮಾಜ ನಿರ್ಮಾಣ ಸಾಧ್ಯ’

Team Udayavani, Oct 5, 2019, 5:19 AM IST

0410KLRE1

ಕೊಲ್ಲೂರು: ಬೈಂದೂರು ವಲಯ ಮರಾಟಿ ಉದ್ಯೋಗಿಗಳ ಸಂಘದ ಆಶ್ರಯದಲ್ಲಿ ನಡೆದ ದಶಮಾನೋತ್ಸವದ ಅಂಗವಾಗಿ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಭೂಸೇನಾನಿ ಹಾಗೂ ಉತ್ತಮ ಶಿಕ್ಷಕ ಪುರಸ್ಕೃತರಿಗೆ ಸಮ್ಮಾನ ಕಾರ್ಯಕ್ರಮ ಜಡ್ಕಲ್‌ನಲ್ಲಿ ನಡೆಯಿತು.

ದಶಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ| ಶೇಖರ್‌ ನಾಯ್ಕ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯಶಸ್ವಿ ಸಮುದಾಯದಿಂದ ಸುಭದ್ರ ಸಮಾಜ ನಿರ್ಮಾಣ ಸಾಧ್ಯ. ದೇಶದ ನಿರ್ಮಾಣದೊಡನೆ ಸಮಾಜದ ಅಭಿವೃದ್ಧಿಯಾಗಬೇಕು. ಸಮಾಜ ಬಾಂಧವರು ಸುಶಿಕ್ಷಿತರಾಗಬೇಕು ಎಂದರು.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ, ಒ.ಎನ್‌. ಜಿ.ಸಿ.ಯ ನಿವೃತ್ತ ಡಿ.ಜಿ.ಎಂ. ನಾರಾಯಣ ನಾಯ್ಕ ಮಾತನಾಡಿ, ಸಮಾಜಮುಖೀ ಕಾರ್ಯಗಳೊಡನೆ ಸಾಮಾಜಿಕ ಕಳಕಳಿ ಇದ್ದಲ್ಲಿ ಸಾಮೂಹಿಕವಾಗಿ ಸಮಾಜದ ಅಭಿವೃದ್ಧಿª ಸಾಧ್ಯ ಎಂದರು.

ಕಾರ್ಕಳ ಸರಕಾರಿ ಕಾಲೇಜಿನ ಪ್ರಾಧ್ಯಾಪಕ ಮಂಜುನಾಥ ಬಿ., ಭಾರತೀಯ ಸ್ಟೇಟ್‌ ಬ್ಯಾಂಕ್‌ ಮುಖ್ಯ ಪ್ರಬಂಧಕ ರಾಮಯ್ಯ ನಾಯ್ಕ, ಸಮಾಜದ ಮುಖಂಡ ರಂಗ ನಾಯ್ಕ, ಮೋಹಿನಿ ಬಾಯಿ, ಮುತ್ತಯ್ಯ ಮರಾಟ, ಪ್ರಧಾನ ಕಾರ್ಯದರ್ಶಿ ಉದಯ ನಾಯ್ಕ ಉಪಸ್ಥಿತರಿದ್ದರು,ರಾಮಕೃಷ್ಣ ಮರಾಟ ಸ್ವಾಗತಿಸಿದರು. ಮಂಜುನಾಥ ಮರಾಟ ಪ್ರಸ್ತಾವಿಸಿದರು. ಪ್ರಧಾನ ಕಾರ್ಯದರ್ಶಿ ಉದಯ ನಾಯ್ಕ, ದಶಮಾನೋತ್ಸವ ವರದಿ ವಾಚಿಸಿದರು. ಉದಯ ನಾಯ್ಕ ಹುಲ್ಕಡಿಕೆ ನಿರೂಪಿಸಿ, ಕೆ.ಎಂ. ಹೋಸೆರಿ ವಂದಿಸಿದರು.

25 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸ ಲಾಯಿತು. ನಿವೃತ್ತ ಭೂಸೇನೆ ಯೋಧ ಪ್ರಭಾಕರ ನಾಯ್ಕ ಶಂಕರನಾರಾಯಣ, ಸಂಜೀವ ಮರಾಟ ಹುಲ್ಕಡಿಕೆ, ಉತ್ತಮ ಜಿಲ್ಲಾ ಶಿಕ್ಷಕಿ ಪುರಸðತ ಮೋಹಿನಿ ಬಾಯಿ, ಜೀವ ರಕ್ಷಕ ನವೀನ್‌ ಕೊಲ್ಲೂರು, ಸಮುದಾಯದ ಮೊದಲ ಪದವಿ ವೈದ್ಯೆ ನಿವೇದಿತಾ ನಂದಿಗದ್ದೆ ಅವರನ್ನು ಸಮ್ಮಾನಿಸಲಾಯಿತು.

ಟಾಪ್ ನ್ಯೂಸ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.