ಪುತ್ತಿಗೆ ಶ್ರೀಗಳ ಶಿಷ್ಯ ಸ್ವೀಕಾರ ವಿರುದ್ಧ ದಾವೆ
Team Udayavani, May 9, 2019, 6:20 AM IST
ಉಡುಪಿ: ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರ ಶಿಷ್ಯ ಸ್ವೀಕಾರದ ವಿರುದ್ಧ ಉಡುಪಿ ಸಿವಿಲ್ ಕೋರ್ಟ್‌ನಲ್ಲಿ ಪೇಜಾವರ ಮಠದ ಪರಿತ್ಯಕ್ತ ಯತಿ ವಿಶ್ವವಿಜಯ ತೀರ್ಥರು ದಾವೆ ಹೂಡಿದ್ದಾರೆ.
ಅಮೆರಿಕಕ್ಕೆ ತೆರಳಿದ ಕಾರಣಕ್ಕೆ ತನ್ನನ್ನು ಪೀಠದಿಂದ ಕೆಳಗಿಳಿಸಲಾಗಿತ್ತು. ಪುತ್ತಿಗೆ ಸ್ವಾಮೀಜಿ ವಿದೇಶ ಯಾನ ಮಾಡಿದ್ದು ಈಗ ಎಂಜಿನಿಯರಿಂಗ್ ಕಲಿತ ಪ್ರಶಾಂತ ಆಚಾರ್ಯ ಅವರಿಗೆ ಸನ್ಯಾಸ ದೀಕ್ಷೆ ನೀಡಿದ್ದಾರೆ. ವೇದ, ವೇದಾಂತ, ತರ್ಕ, ವ್ಯಾಕರಣ, ಸಂಸ್ಕೃತ ಅಧ್ಯಯನ ಮಾಡದಿದ್ದವರಿಗೆ ಉತ್ತರಾಧಿ ಕಾರಿಯಾಗುವ ಅರ್ಹತೆ ಇಲ್ಲ. ಹೀಗಾಗಿ ಅವರನ್ನು ಅನರ್ಹ ಗೊಳಸ ಬೇಕು ಎಂದು ವಾದಿಸಿ¨ªಾರೆ. ಅಷ್ಟಮಠಗಳಲ್ಲಿ ಇತರ ಆರು ಮಠಾಧೀಶರನ್ನು ಪ್ರತಿವಾದಿಗಳಾಗಿ ಉಲ್ಲೇಖೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್!
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.