Brahmavar; ಅನುಮಾನಾಸ್ಪದ ರೀತಿಯಲ್ಲಿ ಕೂಲಿ ಕಾರ್ಮಿಕ ಸಾವು

Team Udayavani, Jan 28, 2024, 12:52 AM IST

Brahmavar; ಅನುಮಾನಾಸ್ಪದ ರೀತಿಯಲ್ಲಿ ಕೂಲಿ ಕಾರ್ಮಿಕ ಸಾವು

ಬ್ರಹ್ಮಾವರ: ಕೂಲಿ ಕಾರ್ಮಿಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಜ. 25ರಂದು ಯಡ್ತಾಡಿಯಲ್ಲಿ ಸಂಭವಿಸಿದೆ. ಇಲ್ಲಿನ ನಿವಾಸಿ ಸಂತೋಷ (28) ಮೃತ ಕೂಲಿ ಕಾರ್ಮಿಕ.

ಈತ ಕೂಲಿ ಕೆಲಸದ ಬಗ್ಗೆ ಶಿರ್ವ ಮಂಚಕಲ್‌ ಕಡೆಗೆ ಹೋಗಿದ್ದು ಅಲ್ಲಿಂದ ಅಪರಿಚಿತ ವ್ಯಕ್ತಿಯೋರ್ವರು ಜ.25ರಂದು ಕರೆ ಮಾಡಿ ಸಂತೋಷ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದರು. ಆಬಳಿಕ ಪರಿಚಿತರಾದ ವಿಜಯ್‌ ಎನ್ನುವವರು ಮೂರ್ನಾಲ್ಕು ಮಂದಿಯೊಂದಿಗೆ ಆ್ಯಂಬುಲೆನ್ಸ್‌ನಲ್ಲಿ ಮೃತದೇಹವನ್ನು ಮನೆಗೆ ತಂದು ಹೋಗಿದ್ದರು.

ಹೀಗಾಗಿ ಸಂತೋಷ್‌ ಅವರ ಮರಣದಲ್ಲಿ ಅನುಮಾನವಿದ್ದು ಸೂಕ್ತ ತನಿಖೆ ನಡೆಸಬೇಕು ಎಂದು ಹೆತ್ತವರು ಬ್ರಹ್ಮಾವರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.