ಮಕ್ಕಳಿಗೆ ಸುವಿಚಾರಗಳನ್ನೇ ಬೋಧಿಸಿ: ಡಾ| ಶುಭಗೀತಾ
Team Udayavani, Mar 9, 2017, 3:25 PM IST
ಮಣಿಪಾಲ: ಮಾತೃಸ್ಥಾನದಲ್ಲಿ ನಿಲ್ಲುವ ಮಹಿಳೆ ತನ್ನ ಮಕ್ಕಳಿಗೆ ಸುವಿಚಾರಗಳನ್ನು, ಸುಸಂಸ್ಕೃತಿಯನ್ನು ಕಲಿಸಿಕೊಟ್ಟಾಗ ಆ ಮಗು ನಾಳೆ ದೇಶದ ಸತøಜೆಯಾಗಲು ಸಾಧ್ಯವೆಂದು ಸೋನಿಯಾ ಕ್ಲಿನಿಕ್‌ನ ವೈದ್ಯರಾದ ಡಾ| ಶುಭಗೀತಾ ಹೇಳಿದರು.
ಅವರು ಮಾ. 8ರಂದು ಫಾರ್ಚುನ್ ಇನ್ ವ್ಯಾಲಿವ್ಯೂನಲ್ಲಿ ವೆಗಾ, ಡಿಪಾರ್ಟ್ ಮೆಂಟ್ ಆಫ್ ಕಮ್ಯುನಿಕೇಶನ್ ಹಾಗೂ ಸ್ಕೂಲ್ ಆಫ್ ಕಮ್ಯುನಿಕೇಶನ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ಜರಗಿದ ವಿಶ್ವಮಹಿಳಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ಗಂಡು ಸಂತಾನ ಅಪೇಕ್ಷೆ, ವರದಕ್ಷಿಣೆ ಮುಂತಾದ ವಿಷಯಗಳು ಇನ್ನೂ ಜೀವಂತವಾಗಿರುವುದು ವಿಷಾದನೀಯವೆಂದು ಹೇಳಿದ ಅವರು ವಿಶ್ವವನ್ನು ವಿಸ್ತಾರವಾಗಿ ಚಿಂತಿಸುವ ಶಕ್ತಿಯನ್ನು ಬೆಳಸಿಕೊಳ್ಳಬೇಕೆಂದು ಅವರು ಕೋರಿದರು.
ಇದೇ ಸಂದರ್ಭದಲ್ಲಿ ಡಾ| ಶುಭಗೀತಾ ಹಾಗೂ ವಿಪಂಚಿ ಬಳಗದ ಪಾವನ ಆಚಾರ್ಯ ಅವರನ್ನು ಅಭಿನಂದಿಸಲಾಯಿತು.
ಕಲಾವಿದೆ ಇಂದಿರಾ ಬಲ್ಲಾಳ್, ಸ್ಕೂಲ್ ಆಫ್ ಕಮ್ಯುನಿಕೇಶನ್ನಿನ ಡಾ| ಪದ್ಮಾರಾಣಿ, ವೆಗಾÒದ ಪ್ರಾಂಶುಪಾಲೆ ಪರ್ವತವರ್ದಿನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾ ಪಟವರ್ದನ್ ಸ್ವಾಗತಿಸಿದರು. ಪ್ರಾಧ್ಯಾಪಕರಾದ ವರಲಕ್ಷ್ಮೀ, ಸೇತು ಅತಿಥಿಗಳನ್ನು ಪರಿಚಯಿಸಿದರು. ಸ್ಕೂಲ್ ಆಫ್ ಕಮ್ಯುನಿಕೇಶನ್ನಿನ ಪ್ರಾಧ್ಯಾಪಕಿ ಶುಭಾ ಎಚ್.ಎಸ್. ವಂದಿಸಿದರು. ಕಾರ್ಯಕ್ರಮದ ಬಳಿಕ ವಿಪಂಚಿ ಬಳಗದಿಂದ ವೀಣಾ ಕಾರ್ಯಕ್ರಮ ಜರಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
Kundapura; ಜಪ್ತಿ: ಅಂಗಡಿಗೆ ಬೆಂಕಿ: ‘ದ್ವೇಷದ ಕಿಡಿ’ ಎಂಬ ಶಂಕೆ; ದೂರು
Team Indiaಕ್ಕೆ ಆಸೀಸ್ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.