Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

Team Udayavani, Sep 26, 2023, 12:15 AM IST

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

ಹೆಬ್ರಿ: ಕಳೆದ 8 ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕ ಹೆಬ್ರಿ ತಾಲೂಕಿನ ಮುಳ್ಳುಗುಡ್ಧೆ
ಕೊರಗಜ್ಜದ ದೈವದ ಅಭಯದಂತೆ ಸೆ.24ರಂದು ಸನ್ನಿಧಾನಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದ ಘಟನೆ ನಡೆದಿದೆ.

ಮುಚ್ಚಟ್ಟು ಗ್ರಾಮದ ತೊಂಬಟ್ಟು ಇಕಿ೯ಗದ್ದೆ ನಿವಾಸಿ ವಿವೇಕಾನಂದ ಎಂಬ ಯುವಕ ಸೆ.16ರಂದು ಮನೆಯಿಂದ ನಾಪತ್ತೆಯಾಗಿದ್ದ.ಮನೆಯವರು ಹುಡುಕಾಡಿ ಸಿಗದ ಬಳಿಕ ಮುಳ್ಳುಗುಡ್ಡೆ ಕೊರಗಜ್ಜ ಸನ್ನಿಧಾನಕ್ಕೆ ಬಂದು ಪ್ರಾಥ೯ನೆ ಸಲ್ಲಿಸಿದರು. ಹಂದಿಯೊಂದನ್ನು ಓಡಿಸಿಕೊಂಡು ಹೋಗಿ ದಾರಿ ತಪ್ಪಿದ್ದಾನೆ.ಹಕ್ಕಿಯೊಂದು ದಾರಿ ತೋರಿಸಿದೆ.ಹಳದಿ ಬಣ್ಣದ ಅಂಗಿ ಹಾಕಿ ಕಾಡಿನಲ್ಲಿ ಅಡಗಿ ಕುಳಿತ್ತಿದ್ದಾನೆ.5 ಜನ ಸೇರಿ ಅಲ್ಲಿ ಹೋಗಿ ಹುಡುಕಿ. ಆಗಲಿಲ್ಲವಾದರೆ ಇನ್ನು ಎರಡು ದಿನದ ಒಳಗೆ ಆತ ಮನೆಗೆ ಬರುತ್ತಾನೆ ಎಂದು ಕ್ಷೇತ್ರದ ಧಮ೯ದಶಿ೯ ಪುನೀತ್ ಅವರು ಹೇಳಿದ್ದರು.

ಅದರಂತೆ ಆತನ ಜತೆಯಲ್ಲಿ ಹೋದ ನಾಯಿಯೊಂದಿಗೆ ವಾಪಾಸು ಆಗಿದ್ದಾನೆ.ಅಲ್ಲದೆ 8 ದಿನಗಳ ಕಾಲ ಕೇವಲ ನೀರಿನಿಂದ ಬದುಕಿ ಉಳಿದಿರುವುದು ಅಜ್ಜನ ಪವಾಡ ಎಂದು ಮನೆಯವರು ಹೇಳುತ್ತಾರೆ.ಮನೆಗೆ ಬಂದೊಡನೆ ಮುಳ್ಳು ಗುಡ್ಡೆ ಕ್ಷೇತ್ರಕ್ಕೆ ಬರುವಂತೆ ಸೂಚಿಸಿದ ಹಿನ್ನಲೆಯಲ್ಲಿ ಮನೆಮಂದಿ ಬಂದು ಪ್ರಾರ್ಥನೆ ಸಲ್ಲಿಸಿದರು. ಚಿಕ್ಕಂದಿನಿಂದಲೂ ಅನಾರೋಗ್ಯದಿಂದ ಇದ್ದ ವಿವೇಕಾನಂದನ ಚಿಕಿತ್ಸೆ ಸುಮಾರು 25ಲಕ್ಷ ಖಚು೯ ಮಾಡಿದ್ದರು. ಮತ್ತೆ ಆತ ಪತ್ತೆಯಾಗಿದ್ದರಿಂದ ಚಿಂತೆಯಲ್ಲಿದ್ದ ತಂದೆ ಮತ್ತೆ ನಿಟ್ಟುಸಿರು ಬಿಡುವಂತಾಗಿದೆ.

ಟಾಪ್ ನ್ಯೂಸ್

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.