ವ್ಯವಸ್ಥಿತ ತೋಟಗಾರಿಕೆ ಪದ್ಧತಿ: ವಾರ್ಷಿಕ ಆದಾಯ ದ್ವಿಗುಣ

Team Udayavani, May 26, 2019, 6:04 AM IST

VYAVASTITA

ಉಡುಪಿ: ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಲ್ಲಿ ಅಳವಡಿಸಿ ಕೊಂಡ ವ್ಯವಸ್ಥಿತ ತೋಟಗಾರಿಕೆ ಪದ್ಧತಿಯಿಂದ ವರ್ಷದಿಂದ ವರ್ಷಕ್ಕೆ ಆದಾಯ ಹೆಚ್ಚಾಗುತ್ತಿದ್ದು, ಫಾರ್ಮ್ಗಳಲ್ಲಿ ಬೆಳೆಸಲಾದ ಬಗೆ ಬಗೆ ಹಣ್ಣು, ತರಕಾರಿ ಸಸಿಗಳು ಜನರ ಗಮನ ಸೆಳೆಯುತ್ತಿದೆ.

59.28 ಲ. ರೂ.,ಆದಾಯ

ಜಿಲ್ಲೆಯ ತೋಟಗಾರಿಕೆ ಕ್ಷೇತ್ರ ಗಳು ಸಸಿ ಮಾರಾಟ ಮತ್ತು ಬೆಳೆಗಳ ಹರಾಜಿನಿಂದ ಉತ್ತಮ ಆದಾಯ ಗಳಿಸುತ್ತಿವೆ. ಪ್ರಸಕ್ತ ಸಾಲಿನಲ್ಲಿ ದೊಡ್ಡಣಗುಡ್ಡೆ ಶಿವಳ್ಳಿ 14.20 ಲಕ್ಷ ರೂ., ವಾರಂಬಳ್ಳಿ 7.16 ಲ.ರೂ., ಕೆದೂರು 6.53 ಲ. ರೂ., ಕುಂಭಾಶಿ 8 ಲ.ರೂ., ಕುಕ್ಕುಂದೂರು 10.14 ಲ.ರೂ., ರಾಮಸಮುದ್ರ 13.17 ಲ.ರೂ., ಸೇರಿದಂತೆ ಒಟ್ಟು ವಾರ್ಷಿಕ 59.28 ಲ.ರೂ., ಆದಾಯ ಗಳಿಸಿದೆ. 2017-18ನೇ ಸಾಲಿ ನಲ್ಲಿ 37.69 ಲ. ರೂ., 2016-17ರಲ್ಲಿ 30 ಲ.ರೂ., 2015-16ರಲ್ಲಿ 20 ಲ.ರೂ., ಆದಾಯ ಗಳಿಸಿತ್ತು.

700 ಹೆಕ್ಟೇರ್‌ ವಿಸ್ತರಣೆ ಗುರಿ

ಜಿಲ್ಲೆಯ ದೊಡ್ಡಣಗುಡ್ಡೆ ಶಿವಳ್ಳಿ 27.48 ಎಕ್ರೆ, ವಾರಂಬಳ್ಳಿ 2.74 ಎಕ್ರೆ, ಕುಂದಾಪುರದ ಕುಂಭಾಶಿ 22.22 ಎಕ್ರೆ, ಕೆದೂರು 13.62 ಎಕ್ರೆ, ಕಾರ್ಕಳದ ಕುಕ್ಕಂದೂರು 15.49 ಎಕ್ರೆ, ರಾಮಸಮುದ್ರ 196.97 ಎಕ್ರೆ ಪ್ರದೇಶ ಮಾದರಿ ತೋಟಗಾರಿಕೆ ಕ್ಷೇತ್ರವಾಗಿ ಗುರುತಿಸಿಕೊಂಡಿದೆ. ಕಳೆದ ಸಾಲಿನಲ್ಲಿ 500 ಹೆಕ್ಟೇರ್‌ ತೋಟಗಾರಿಕೆ ಬೆಳೆ ವಿಸ್ತರಣೆ ಗುರಿ ದಾಟಿ 611 ಹೆಕ್ಟೇರ್‌ ವಿಸ್ತರಣೆಯಾಗಿದೆ. ಈ ಬಾರಿ 700 ಹೆಕ್ಟೇರ್‌ ಗುರಿಯನ್ನು ಹೊಂದಿದೆ.

ವಾಣಿಜ್ಯ ಸಸಿಗಳ ಬೇಡಿಕೆ

ಜಿಲ್ಲೆಯಲ್ಲಿ ವಾಣಿಜ್ಯ ಸಸಿಗಳ ಬೇಡಿಕೆ ಹೆಚ್ಚಿದೆ. ಕಳೆದ ಬಾರಿ 3.88 ಲ.ರೂ. ವಾಣಿಜ್ಯ ಸಸಿಗಳು ಮಾರಾಟವಾಗಿವೆ. ಅದರಲ್ಲಿ ಸುಮಾರು 53,000 ತರಕಾರಿ ಸಸಿಗಳು ಮಾರಾಟವಾಗಿವೆ.

ನೀರಿನ ಸಮಸ್ಯೆ

ತೋಟಗಳಿಗೆ ಅಧಿಕ ಪ್ರಮಾಣದಲ್ಲಿ ನೀರಿನ ಅಗತ್ಯತೆ ಇದ್ದು, ಅಂತರ್ಜಲ ವೃದ್ಧ್ದಿಗಾಗಿ, ವರ್ಷದ ಎಲ್ಲ ದಿನಗಳಲ್ಲಿ ನೀರಿನ ಆವಶ್ಯಕತೆಗೆ ಎಲ್ಲ ತೋಟಗಾರಿಕೆ ಕ್ಷೇತ್ರಗಳಲ್ಲಿ ಮಳೆ ನೀರು ಕೊಯ್ಲು ಪದ್ದತಿ ಅಳವಡಿಸಲಾಗಿದೆ. ಆದರೆ ಈ ಬಾರಿ ರಾಮಸಮುದ್ರದಲ್ಲಿ ನೀರಿನ ಸಮಸ್ಯೆ ಅತಿಯಾಗಿ ಕಾಡುತ್ತಿರುವುದರಿಂದ ಸರದಿ ಪ್ರಕಾರ ಸಸಿಗಳಿಗೆ ನೀರು ಬಿಡಲಾಗುತ್ತಿದೆ. ಶಿವಳ್ಳಿಯಲ್ಲಿ ಬೇಸಗೆ ನೀರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅಂತರ್ಜಲ ವೃದ್ದಿಗೆ 8.89 ಲಕ್ಷ ಲೀಟರ್‌ ಸಾಮರ್ಥ್ಯದ ಗುಂಡಿ ನಿರ್ಮಿಸಲಾಗಿದೆ.

ಬೇಡಿಕೆ ಇದೆ

ಎಲ್ಲ ತೋಟಗಾರಿಕೆ ಕ್ಷೇತ್ರಗಳಲ್ಲಿ ಸಸಿಗಳಿಗೆ ಸಾಕಷ್ಟು ಬೇಡಿಕೆ ಇದೆ. ವಾಣಿಜ್ಯ ಬೆಳೆ ಸೇರಿದಂತೆ ತರಕಾರಿ ಸಸಿಗಳ ಮಾರಾಟ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೊಸದಾಗಿ ರೈತರ ಬೇಡಿಕೆಗೆ ಅನುಸಾರ ಕಸಿ ಕಾಳು ಮೆಣಸು ಸಸಿ ಉತ್ಪಾದನೆಯನ್ನು ಮಾಡಲಾಗುತ್ತಿದೆ.
– ನಿದೀಶ್‌ ಹೊಳ್ಳ , ಸಹಾಯಕ ತೋಟಗಾರಿಕೆ ಅಧಿಕಾರಿ, ಉಡುಪಿ
– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.