ತಲ್ಲೂರು: ಇನ್ನೂ ಬಗೆಹರಿಯದ ಚರಂಡಿ ಸಮಸ್ಯೆ
Team Udayavani, Jun 24, 2019, 5:42 AM IST
ಕುಂದಾಪುರ: ಮುಂಗಾರು ಆರಂಭಗೊಂಡಿದ್ದು, ಕಳೆದೆರಡು ದಿನಗಳಿಂದ ನಿಧಾನಕ್ಕೆ ಬಿರುಸು ಪಡೆದುಕೊಂಡಂತಿದೆ. ಇದೇ ವೇಳೆ ಬೈಂದೂರು – ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾಮಗಾರಿ ಅವ್ಯವಸ್ಥೆಯಿಂದ ಹಲವೆಡೆ ಮತ್ತಷ್ಟು ಕಡೆಗಳಲ್ಲಿ ಅಸ್ತವ್ಯಸ್ತವಾದಂತಿದೆ. ಇದರಲ್ಲಿ ತಲ್ಲೂರು ಪೇಟೆಯಲ್ಲಿನ ಚರಂಡಿ ಸಮಸ್ಯೆಯೂ ಪ್ರಮುಖವಾದುದು.
ತಲ್ಲೂರಿನ ಪೇಟೆಯಲ್ಲಿ ಸ್ಥಳೀಯರ ಒತ್ತಾಸೆಯಂತೆ ಚರಂಡಿ ಕಾಮಗಾರಿ ಯೇನು ನಡೆಯಿತು. ಆದರೆ ಅದು ಸಮರ್ಪಕವಾಗಿ ಆಗದೇ ಇರುವು ದರಿಂದ ಹೆದ್ದಾರಿ ಪಕ್ಕದಲ್ಲೇ ಒಂದೆಡೆ ನೀರು ಸಂಗ್ರಹವಾಗಿ ಕೆರೆಯಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.