ಮಲ್ಪೆ : ನಾಡದೋಣಿ ಬಲೆಗೆ ಬಿದ್ದ ಮಿಲ್ಕ್ ತಾಟೆ ಮೀನುಗಳು, ಕೆ.ಜಿ.ಗೆ 280 ರೂ.ಗಳಂತೆ ಹರಾಜು
Team Udayavani, Sep 22, 2022, 10:47 AM IST
ಮಲ್ಪೆ : ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಕೆಬಿತಾಟೆ (ಮಿಲ್ಕ್ ತಾಟೆ) ಮೀನನ್ನು ಇಲ್ಲಿನ ಮೀನುಗಾರರು ಸಣ್ಣ ನಾಡದೋಣಿಯಲ್ಲಿ ಹಿಡಿದು ತಂದಿದ್ದಾರೆ.
ಎರಡರಿಂದ ಮೂರು ಕೆ.ಜಿ. ತೂಕುವ ಸುಮಾರು 100 ತಾಟೆ ಮೀನುಗಳನ್ನು ದಕ್ಕೆಯ ಹರಾಜು ಪ್ರಾಂಗಣದಲ್ಲಿ ಹರಡಿ ಇಡಲಾಗಿತ್ತು. ಕೆ.ಜಿ.ಗೆ 280 ರೂ.ಗಳಂತೆ ಹರಾಜಿನಲ್ಲಿ ಮಾರಾಟವಾಗಿದೆ. ಹೆಚ್ಚಾಗಿ ಕೇರಳಕ್ಕೆ ರವಾನೆಯಾಗುತ್ತದೆ.
ವೈಜ್ಞಾನಿಕ ಹೆಸರು
ಈ ಮೀನಿನ ವೈಜ್ಞಾನಿಕ ಹೆಸರು ಬ್ಲ್ಯಾಕ್‌ಟಿಪ್ ರೀಫ್ ಶಾರ್ಕ್ ಎಂದು. ಇದು ಕೆಂಪು ಸಮುದ್ರ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಹೆಚ್ಚಾಗಿ ಕಾಣಸಿಗುತ್ತದೆ. ನಮ್ಮ ಕರಾವಳಿಯಲ್ಲಿ ಬೃಹತ್ ಬಂಡೆಗಳ ಸಮೀಪ ಇರುತ್ತವೆ.
ಈ ಮೀನಿನ ಕೆಳ ಭಾಗದಲ್ಲಿರುವ ರೆಕ್ಕೆ, ಬಾಲ, ಕಿವಿ ಮೊದಲಾದ ಅವಯವಗಳಿದ್ದು ಭಾರೀ ಬೇಡಿಕೆ ಇದೆ. ಅದನ್ನು ಸ್ಥಳದಲ್ಲೇ ಕತ್ತರಿಸಿ ಪ್ರತ್ಯೇಕವಾಗಿ ಸಂಗ್ರಹಿಸಿಟ್ಟು ಸಾಗಿಸಲಾಗುತ್ತದೆ.
ಅದನ್ನು ಬಿಸಿಲಿನಲ್ಲಿ ಒಣಗಿಸಿ ವಿದೇಶಕ್ಕೆ ರಫ್ತು ಮಾಡಲಾಗುತ್ತಿದ್ದು, ಔಷಧ ತಯಾರಿಕೆಗೆ ಬಳಸಲಾಗುತ್ತದೆ ಎಂದು ಮೀನುಗಾರರಾದ ಮಲ್ಪೆಯ ಅರುಣ್ ಹೇಳುತ್ತಾರೆ.
ಇದನ್ನೂ ಓದಿ : ಮಂಗಳೂರು ಸೇರಿ ಹತ್ತಕ್ಕೂ ಅಧಿಕ ರಾಜ್ಯಗಳಲ್ಲಿ ಪಿಎಫ್ ಐ, ಎಸ್ ಡಿಪಿಐ ಕಚೇರಿಗಳ ಮೇಲೆ NIA ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.