ಶಿಕ್ಷಕರ ಜಿಲ್ಲಾಮಟ್ಟದ ಪುನಶ್ಚೇತನ ಕಾರ್ಯಾಗಾರ
ವಿಶ್ವ ಆಟಿಸಂ ಮಾಸಾಚರಣೆ
Team Udayavani, Apr 20, 2019, 6:13 AM IST
ಬೈಂದೂರು: ಖಂಬದಕೋಣೆ ಸಂವೇದನಾ ವಿಜ್ಞಾನ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ,ಸರ್ವ ಶಿಕ್ಷಣ ಅಭಿಯಾನ ಉಡುಪಿ ಜಿಲ್ಲೆ,ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಆಟಿಸಂ ಮಾಸಾಚರಣೆ ಮತ್ತು ವಿಶೇಷ ಬಿ.ಎಡ್.ಪದವೀಧರ ಶಿಕ್ಷಕರ ಜಿಲ್ಲಾಮಟ್ಟದ ಪುನಶ್ಚೇತನ ಕಾರ್ಯಾಗಾರ ನಡೆಯಿತು.
ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಅಬ್ದುಲ್ ರವೂಪ್,ಸಂವೇದನಾ ಪ್ರಥಮ ದರ್ಜೆ ಕಾಲೇಜಿನ ಅಧ್ಯಕ್ಷ ಡಾ| ಸುಬ್ರಹ್ಮಣ್ಯ ಭಟ್,ವಾಗೊ¾àತಿ ವಿಶೇಷ ಶಾಲೆ ಮೂಡುಬಗೆ ಮುಖ್ಯ ಶಿಕ್ಷಕ ರವೀಂದ್ರ ಎಚ್,ರಾಘವೇಂದ್ರ ದೇವಾಡಿಗ, ಸೀತಾರಾಮ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಗಂಗೆ ಶ್ಯಾನುಬೋಗ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಿನಿ ಸ್ವಾಗತಿಸಿದರು. ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರ್ವಹಿಸಿದರು.ಮಹೇಶ್ಚಂದ್ರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.