ಅಧ್ಯಾಪಕರು ಸದಾ ಅಧ್ಯಯನಶೀಲರಾಗಿರಬೇಕು’
ವೃತ್ತಿ ಪರಿಣತಿ ಕುರಿತು ಕಾರ್ಯಾಗಾರ
Team Udayavani, Jun 29, 2019, 5:38 AM IST
ಉಡುಪಿ: ಮಾಹಿತಿ ತಂತ್ರಜ್ಞಾನದ ಇಂದಿನ ಯುಗದಲ್ಲಿ ಜ್ಞಾನದ ಪರಿಧಿ ತೀವ್ರಗತಿಯಲ್ಲಿ ವಿಸ್ತಾರಗೊಳ್ಳುತ್ತಿದೆ. ಹಾಗಾಗಿ ಅಧ್ಯಾಪಕರು ಸದಾ ಅಧ್ಯಯನಶೀಲರಾದಾಗ ಮಾತ್ರ ವಿದ್ಯಾರ್ಥಿಗಳ ಜ್ಞಾನದಾಹವನ್ನು ತಣಿಸಬಹುದಾಗಿದೆ ಎಂದು ಮಾಹೆಯ ಡಾ| ಗಣೇಶ್‌ಭಟ್ ಹೇಳಿದರು.
ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ನಡೆದ ವೃತ್ತಿ ಪರಿಣತಿಯ ಕುರಿತಾದ ಎರಡು ದಿನಗಳ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.
ಮಿಲಾಗ್ರಿಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ಡಾ| ಲಾರೆನ್ಸ್ ಡಿ’ ಸೋಜಾ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಸಂದೀಪ್ ಶೆಟ್ಟಿ ನಿರೂಪಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ| ವಿನ್ಸಂಟ್ ಆಳ್ವ ಸ್ವಾಗತಿಸಿದರು. ಕಾರ್ಯಕ್ರಮದ ಸಂಘಟಕ ಡಾ| ಜಯರಾಮ ಶೆಟ್ಟಿಗಾರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.