ತೆಕ್ಕಟ್ಟೆ ಸರ್ಕಲ್‌: ರಸ್ತೆ ವಿಭಾಜಕದ ಮೇಲೇರಿದ ಲಾರಿ

Team Udayavani, Mar 16, 2017, 2:09 PM IST

1503tke2-2.jpg

ತೆಕ್ಕಟ್ಟೆ: ಇಲ್ಲಿನ ರಾ.ಹೆ 66  ತೆಕ್ಕಟ್ಟೆ ಸರ್ಕಲ್‌ನಲ್ಲಿ  ಚಲಿಸುತ್ತಿದ್ದ  ಲಾರಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ರಸ್ತೆ ವಿಭಾಜಕದ ಮೇಲೇರಿದ ಘಟನೆ ಮಾ.14 ರ ರಾತ್ರಿ 10:25 ರ ಸುಮಾರಿಗೆ ಸಂಭವಿಸಿದೆ.

ಕಾರ್ಕಳದಿಂದ ಕುಮಟಾದೆಡೆಗೆ ಜಲ್ಲಿಕಲ್ಲು ಸಾಗಿಸುತ್ತಿದ್ದ ಲಾರಿ ಅತೀ ವೇಗದಿಂದ ಬಂದು ರಾ.ಹೆ. 66ರಲ್ಲಿ ಅಳವಡಿಸಲಾದ  ಸೋಲಾರ್‌  ಸಿಗ್ನಲ್‌ ದೀಪಕ್ಕೆ ನೇರವಾಗಿ ಢಿಕ್ಕಿ ಹೊಡೆದು ರಸ್ತೆ ವಿಭಾಜಕದ ನಡುವಿನ ತಡೆಯನ್ನು ಏರಿ ನಿಂತಿದೆ. ಘಟನೆಯ ತೀವ್ರತೆಗೆ ಲಾರಿಯ ಮುಂಭಾಗದ ಮೈನ್‌ ಎಕ್ಸೆಲ್‌ನ ಬ್ಲೇಡ್‌ ಸೆಟ್‌ಗಳೆರಡು ತುಂಡಾಗಿದ್ದು ಪರಿಣಾಮವಾಗಿ ಲಾರಿ ಮುಂಭಾಗ ಸಂಪೂರ್ಣ  ನಜ್ಜುಗುಜ್ಜಾಗಿದೆ.

ತಪ್ಪಿದ  ಸಂಭವನೀಯ ಅವಘಡ
ಸದಾ ಜನ ಸಂಚಾರವಿರುವ  ತೆಕ್ಕಟ್ಟೆ  ಪ್ರಮುಖ ಸರ್ಕಲ್‌ನಲ್ಲಿ  ಈ ಅವಘಡ ಸಂಭವಿಸುವ ಸಂದರ್ಭದಲ್ಲಿ  ಜನ ಸಂಚಾರವಿಲ್ಲದಿರುವ ಹಿನ್ನೆಲೆಯಲ್ಲಿ ಸಂಭವನೀಯ ಅವಘಡವೊಂದು ತಪ್ಪಿದಂತಾಗಿದೆ.

ರಾ.ಹೆ. 66ರಲ್ಲಿ ದಾರಿದೀಪ ಅಳವಡಿಸುವಂತೆ 
ಸ್ಥಳೀಯರ ಆಗ್ರಹ 

ರಾ.ಹೆ. 66 ಕುಂದಾಪುರ – ಸುರತ್ಕಲ್‌  ಚತುಷ#ಥ ರಸ್ತೆ ಕಾಮಗಾರಿಯ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ  ಯಾವುದೇ ರೀತಿಯ ದಾರಿದೀಪ ಅಳವಡಿಸದಿರುವುದರಿಂದ ರಾತ್ರಿ ವೇಳೆಯಲ್ಲಿ  ಈ ಭಾಗದಲ್ಲಿ  ಮಾರ್ಗದಲ್ಲಿ ಕತ್ತಲು ಆವರಿಸಿ  ಹೆದ್ದಾರಿಯಲ್ಲಿ ಸಂಚರಿಸುವವಾಹನ ಸವಾರರಿಗೆ ಗೊಂದಲ ಏರ್ಪಟ್ಟು  ರಸ್ತೆ ಅವಘಡಗಳಿಗೆ ಕಾರಣವಾಗುತ್ತಿದೆ  ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ  ಗಮನಹರಿಸಿ ಸಾರ್ವಜನಿಕ ಸಮಸ್ಯೆ ತುರ್ತಾಗಿ ಸ್ಪಂದಿಸುವಂತೆ  ತೆಕ್ಕಟ್ಟೆ ಬಜರಂಗ ದಳದ ಸಂಚಾಲಕ ಶ್ರೀನಾಥ್‌ ಶೆಟ್ಟಿ ಮೇಲ್ತಾರುಮನೆ ಆಗ್ರಹಿಸಿದ್ದಾರೆ. 

ಟಾಪ್ ನ್ಯೂಸ್

Kazakhstan: ವಿಮಾನ ದುರಂತದ ಸಂದರ್ಭದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kazakhstan: ವಿಮಾನ ದುರಂತದ ಸಂದರ್ಭದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.