ಪ್ರವಾಸದ ಟೆಂಪೋ ಪಲ್ಟಿ; ಆರು ಮಂದಿಗೆ ಗಾಯ
Team Udayavani, Jul 20, 2017, 6:40 AM IST
ಉಡುಪಿ: ಪ್ರವಾಸಕ್ಕೆ ತೆರಳಿದ್ದ ಟೆಂಪೋ ಟ್ರಾವೆಲರ್ ರಾ.ಹೆ. 66ರ ಕಲ್ಯಾಣಪುರ ಸೇತುವೆಯ ಬಳಿ ಬುಧವಾರ ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಟೆಂಪೋದಲ್ಲಿದ್ದ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಪುತ್ತೂರಿನ ಕೊಡಿಪಾಡಿ ಗ್ರಾಮದ ನಾರಾಯಣ ನಾಯ್ಕ, ವನಿತಾ, ರೇಖಾ, ಶಿವರಾಮ, ಶಶಿಕಲಾ, ಶಾರದಾ ಮತ್ತು ಗಾಯಗೊಂಡವರು. ಸಂಬಂಧಿಕರಾಗಿದ್ದ ಅವರು ಪುತ್ತೂರಿನಿಂದ ಗುಲ್ಬರ್ಗದ ಗಾಣಗಾಪುರಕ್ಕೆ ಬುಧವಾರ ಬೆಳಗ್ಗೆ ಪ್ರವಾಸಕ್ಕೆಂದು ಪ್ರಯಾಣ ಬೆಳೆಸಿದ್ದರು. ಟೆಂಪೋದಲ್ಲಿ ಒಟ್ಟು 12 ಮಂದಿ ಪ್ರಯಾಣಿಸುತ್ತಿದ್ದರು ಎಂದು ಉಡುಪಿ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.