Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ
Team Udayavani, Apr 30, 2024, 1:37 AM IST
ಹೆಬ್ರಿ: ಬೇಳಂಜೆ ತೆಂಕೂಲ ಅರಣ್ಯ ವ್ಯಾಪ್ತಿಯಲ್ಲಿ ಆಲಮಡ್ಡಿ ಮರದಿಂದ ಮೇಣ ಸಂಗ್ರಹಿಸುತ್ತಿದ್ದ ಮಮ್ಮದ್ ಸಾಹೇಬ್ ಹಾಗೂ ಫಕೀರ ಸಾಹೇಬ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಅವರು ಹಲವಾರು ದಿನಗಳಿಂದ ಅರಣ್ಯ ಇಲಾಖೆ ಅಧಿಕಾರಿಗಳ ಕಣ್ತಪ್ಪಿಸಿ ಮೇಣ ಸಂಗ್ರಹಿಸಿದ್ದರು. ಇವರನ್ನು ಅರಣ್ಯ ಅಧಿಕಾರಿ ಗೌರವ್ ಎಸ್. ಎಂ. ಮಾರ್ಗದರ್ಶನದಲ್ಲಿ ಗಸ್ತು ಅರಣ್ಯ ಪಾಲಕ ಮಲ್ಲಯ್ಯ, ಸಿಬಂದಿ ವರ್ಗದ ರಮೇಶ್ ಮತ್ತು ರಾಮಚಂದ್ರ ಅವರ ತಂಡ ಬಂಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
MUST WATCH
ಹೊಸ ಸೇರ್ಪಡೆ
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.