ಅಪಘಾತ ಆಹ್ವಾನಿಸುತ್ತಿದೆ ಬಿ.ಎಚ್‌. ರಸ್ತೆ ಜಂಕ್ಷನ್‌

Team Udayavani, Mar 8, 2019, 1:00 AM IST

apagata.jpg

ಬಸ್ರೂರು: ಬಸ್ರೂರು- ಹುಣ್ಸೆಮಕ್ಕಿ ರಸ್ತೆ (ಬಿ.ಎಚ್‌. ರಸ್ತೆ ) ಜಂಕ್ಷನ್‌ ಅತ್ಯಂತ ಅಪಾಯಕಾರಿಯಾಗಿದ್ದು, ಅಪಾಯ ಆಹ್ವಾನಿಸುತ್ತಿದೆ.

ಸೂಚನಾ ಫ‌ಲಕಗಳೂ ಇಲ್ಲ
ಈ ಜಂಕ್ಷನ್‌ನ ಎಡಕ್ಕೆ ಇರುವ ರಸ್ತೆಯಲ್ಲಿ ಕಂಡೂÉರು ಕಡೆಗೆ, ನೇರ ಹೋದರೆ ಜಪ್ತಿ, ಹುಣ್ಸೆಮಕ್ಕಿ, ಬಿದ್ಕಲ್‌ಕಟ್ಟೆಗೆ ತೆರಳಬಹುದು. ಇಲ್ಲಿ ವಾಹನ ಸವಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯಾವುದೇ ಸೂಚನಾ ಫ‌ಲಕಗಳನ್ನೂ ಅಳವಡಿಸಿಲ್ಲ. ವಾಹನಗಳ ವೇಗ ಕುಂಠಿತಗೊಳಿಸಲು ಹಂಪ್ಸ್‌ಗಳೂ ಸಹ ಇಲ್ಲ.  ಈಗಾಗಲೇ ಹಲವು ಅಪಘಾತಗಳು ಇಲ್ಲಿ ಸಂಭವಿಸಿದ್ದರೂ ಸಂಬಂಧಪಟ್ಟ ಇಲಾಖೆ ಇದುವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎನ್ನುವುದು ಸ್ಥಳೀಯರ ದೂರು.

ತತ್‌ಕ್ಷಣ ಸೂಚನಾ ಫಲಕಗಳು ಮತ್ತು ಬ್ಯಾರಿಕೇಡ್‌ಗಳನ್ನು ಅಳವಡಿಸಿ ಮುಂದೆ ಸಂಭವಿಸಬಹುದಾದ ಅಪಘಾತಗಳನ್ನು ತಡೆ ಯಲು ಇನ್ನಾದರೂ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ತತ್‌ಕ್ಷಣ ಕ್ರಮ ಕೈಗೊಳ್ಳಿ
ಬಸ್ರೂರು-ಬಿ.ಎಚ್‌. ರಸ್ತೆ ತಿರುವು ಪ್ರಸ್ತುತ ಅಪಾಯಕಾರಿಯಾಗಿದ್ದು ಇಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ.ಸಂಬಂಧಿಸಿದ ಇಲಾಖೆ ತತ್‌ಕ್ಷಣ ಸೂಕ್ತ ಕ್ರಮ ತೆಗೆದುಕೊಂಡರೆ ಸಂಭವನೀಯ ಅಪಘಾತಗಳನ್ನು ತಡೆಯಬಹುದು.
-ರಾಮ ಪೂಜಾರಿ, ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Mangaluru: ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.