ಅಪಘಾತ ವಲಯವಾದ ಬೊಬ್ಬರ್ಯನಕಟ್ಟೆ ಪರಿಸರ

Team Udayavani, Jun 12, 2018, 7:50 AM IST

1106kota4e.jpg

ಕೋಟ: ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿ ಆರಂಭವಾದ ದಿನದಿಂದ ಹಲವು ಕಡೆಗಳಲ್ಲಿ ಅಪಘಾತ ಗಳ ಸಂಖ್ಯೆ ಹೆಚ್ಚುತ್ತಿದೆ. ಅದೇ ರೀತಿ ಕೋಟ-ಮಣೂರು ನಡುವಿನ ಬೊಬ್ಬರ್ಯನಕಟ್ಟೆ ಆಸು-ಪಾಸು ಪ್ರದೇಶ ಕೂಡ ಖಾಯಂ ಅಪಘಾತ ವಲಯವಾಗಿ ಮಾರ್ಪಟ್ಟಿದೆ.

ಹಲವು ಅಪಘಾತ
2017-18ನೇ ಸಾಲಿನ ಒಂದು ವರ್ಷ ದಲ್ಲಿ 8 ಅಪಘಾತ ನಡೆದಿದ್ದು  4ಮಂದಿ ಸಾವನ್ನಪ್ಪಿ,  4 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಸರಣಿ ಇನ್ನೂ ಕೂಡ ಮುಂದುವರಿದಿದ್ದು ಜೂ.10ರಂದು ನಡೆದ ಅಪಘಾತದಲ್ಲಿ ಬೈಕ್‌ ಸಹಸವಾರ ಮೃತಪಟ್ಟು, ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.  ಇವೆಲ್ಲ  ಪ್ರಕರಣ ದಾಖಲಾದ ಅಪಘಾತಗಳಾದರೆ ಸಣ್ಣ- ಪುಟ್ಟ ಗಾಯಗಳಾಗಿ ರಾಜಿಯಲ್ಲಿ ಇತ್ಯರ್ಥ ಗೊಂಡ ಘಟನೆಗಳು ಸಾಕಷ್ಟಿದೆ.

ಅಸುರಕ್ಷಿತ ರಸ್ತೆ ದಾಟು 
ಪಾದಚಾರಿಗಳು ಎಲ್ಲೆಂದರಲ್ಲಿ ರಸ್ತೆ ದಾಟುವುದನ್ನು ತಡೆಗಟ್ಟು ಸಲುವಾಗಿ ಇಲ್ಲಿ ತಡೆ ಬೇಲಿಗಳನ್ನು ಅಳವಡಿಸಲಾಗಿದೆ ಹಾಗೂ ಇನ್ನೂ  ಹಲವು ಕಡೆಗಳಲ್ಲಿ ತಡೆ ಬೇಲಿ ತೆಗೆದು ರಸ್ತೆ ದಾಟಲು ಅನುಕೂಲ ಮಾಡಿಕೊಡಲಾಗಿದೆ. ಇಲ್ಲಿ ಪ್ಲೈಓವರ್‌ನ ಅಂತ್ಯಗೊಳ್ಳುವುದು  ಹಾಗೂ ನೇರ ರಸ್ತೆ ಇರುವುದರಿಂದ ವಾಹನಗಳು ಸಾಕಷ್ಟು ವೇಗವಾಗಿ ಬದು ರಸ್ತೆ ದಾಟುವವರಿಗೆ ಹಲವು ಅಪಘಾತಗಳು ನಡೆಯುತ್ತಿದೆ. ತಡೆಬೇಲಿ ಕೂಡ ಅವೈಜ್ಞಾನಿಕವಾಗಿದೆ.

ಅಪಘಾತ ತಡೆಗೆ ಕ್ರಮ ಅಗತ್ಯ 
ಮೇಲಿಂದ ಮೇಲೆ ನಡೆಯುತ್ತಿರುವ ಅಪಘಾತಗಳನ್ನು ತಡೆಯಲು ಎಚ್ಚರಿಕೆ ಫಲಕ, ತಡೆಬೇಲಿ ನ್ಯೂನ್ಯತೆ ಸರಿಪಡಿಸುವುದು ಹಾಗೂ ಸೂಕ್ತ ಎಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

8

Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.