Padubidri: 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Team Udayavani, Jul 13, 2024, 9:17 PM IST

11

ಪಡುಬಿದ್ರಿ: ಮೂರು ದಶಕಗಳ ಹಿಂದಿನ ಪ್ರಕರಣವೊಂದರ ಆರೋಪಿ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಶೀರ್‌ ಅಹಮ್ಮದ್‌ ಎಂಬಾತನನ್ನು ಮಂಗಳೂರಿನ ವೆಲೆನ್ಶಿಯಾ ಬಳಿ ಪಡುಬಿದ್ರಿ ಪೊಲೀಸರು ಬಂಧಿಸಿ ಉಡುಪಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆತನಿಗೆ  ಜು. 15ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

1995ರ ಪ್ರಕರಣಕ್ಕೆ ಸಂಬಂಧಿಸಿ ಎರ್ಮಾಳು ನಿವಾಸಿ ಸುಲೈಮಾನ್‌ ಅವರಿಂದ ಬರಬೇಕಾಗಿದ್ದ ಹಣವನ್ನು ವಾಪಸ್‌ ಕೇಳಲು ಪಡುಬಿದ್ರಿ ಪೇಟೆಯಲ್ಲಿ ಸುಲೈಮಾನ್‌ ಗೆಳೆಯ ಮಂಗಳೂರಿನ ಕುದ್ರೋಳಿ ವಾಸಿ ಉಮ್ಮರ್‌ ಫಾರೂಕ್‌ ಹಾಗೂ ಆತನ ಸ್ನೇಹಿತರಾದ ಮಂಗಳೂರು ಕುದ್ರೋಳಿ ವಾಸಿಗಳಾದ ಬಶೀರ್‌ ಅಹಮ್ಮದ್‌, ಆರೀಫ್‌, ಮುಸ್ತಫಾ ಅವರೊಂದಿಗೆ ಬಂದು  ಜೀವ ಬೆದರಿಕೆ ಹಾಕಿದ್ದರು ಎಂದು ಪ್ರಕರಣ ದಾಖಲಾಗಿತ್ತು. ಅಂದು ಅವರನ್ನು ಠಾಣೆಯ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು..

ಈ ಪೈಕಿ ಆರೀಫ್‌ ಮತ್ತು ಮುಸ್ತಫಾ ನ್ಯಾಯಾಲಯದಿಂದ ಖುಲಾಸೆಯಾಗಿರುತ್ತಾರೆ.  ಉಮ್ಮರ್‌ ಫಾರೂಕ್‌ ಮತ್ತು ಬಶೀರ್‌ ಅಹಮ್ಮದ್‌  ತಲೆಮರೆಸಿಕೊಂಡಿದ್ದರು. ಉಮ್ಮರ್‌ ಫಾರೂಕ್‌ 2020ರಲ್ಲಿ  ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಆತನ ಮರಣದ ದೃಢಪತ್ರವನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಆದೇಶದಂತೆ ಪಡುಬಿದ್ರಿ ಪೊಲೀಸ್‌ ಠಾಣಾ ಪಿಎಸ್‌ಐ ಪ್ರಸನ್ನ ಎಂ. ಎಸ್‌. ಅವರ ನಿರ್ದೇಶನದಂತೆ ಠಾಣಾ ಸಿಬಂದಿಯವರಾದ ಎಎಸ್‌ಐ ರಾಜೇಶ್‌ ಪಿ., ಎಚ್‌ಸಿ ರಾಜೇಶ್‌ ಹೆರ್ಗ, ಪಿಸಿ ಸಂದೇಶ ಅವರು ಇದೀಗ ಬಶೀರ್‌ ಅಹಮ್ಮದ್‌ನನ್ನು ವಶಕ್ಕೆ ಪಡೆದಿದ್ದರು.

ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ

ಟಾಪ್ ನ್ಯೂಸ್

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.