ಕುಂದಾಪುರ ವಕೀಲರ ಸಂಘ: ಸಂದೇಶ ಭಂಡಾರಿ ಅವರಿಗೆ ಸಮ್ಮಾನ

Team Udayavani, Mar 31, 2017, 12:02 PM IST

3003kde1.jpg

ಕುಂದಾಪುರ: ಕುಂದಾಪುರ ನ್ಯಾಯಾಲಯದಲ್ಲಿ ಸಹಾಯಕ ಸರಕಾರಿ ಅಭಿಯೋಜಕರಾಗಿ ಕೆಲಸ ನಿರ್ವಹಿಸುತ್ತಿದ್ದ ಸಂದೇಶ ಭಂಡಾರಿಯವರು ನೂತನ ನ್ಯಾಯಾಧೀಶರಾಗಿ ಆಯ್ಕೆಯಾದ ಬಗ್ಗೆ ವಕೀಲರ ಸಂಘದ ವತಿಯಿಂದ ಅವರನ್ನು ಸಮ್ಮಾನಿಸಲಾಯಿತು.

ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ, ಮಾಜಿ ಅಧ್ಯಕ್ಷರುಗಳಾದ ಎ.ಬಿ.ಶೆಟ್ಟಿ, ಗಡಾಹದ್‌ ರಾಮಕೃಷ್ಣ ರಾವ್‌, ಜಿ. ಸಂತೋಷ ಕುಮಾರ್‌ ಶೆಟ್ಟಿ, ಹಿರಿಯ ನ್ಯಾಯವಾದಿ ಟಿ.ಬಿ. ಶೆಟ್ಟಿ, ಉಪಾಧ್ಯಕ್ಷ ಜಯಪ್ರಕಾಶ ಸಾಲಿನ್ಸ್‌ರವರು  ಸಂದೇಶ ಭಂಡಾರಿಯವರನ್ನು ಸಮ್ಮಾನಿಸಿದರು.

ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿ, ಸಹಾಯಕ ಸರಕಾರಿ ಅಭಿಯೋಜಕರಾಗಿ ಉತ್ತಮ ಕರ್ತವ್ಯ ನಿರ್ವಹಿಸಿದ ಸಂದೇಶ ಭಂಡಾರಿಯವರು ನ್ಯಾಯಾಧೀಶರಾಗಿ ಕೂಡ ಉತ್ತಮ ಕರ್ತವ್ಯ ನಿರ್ವಹಿಸಿ ನ್ಯಾಯಾಂಗ ಇಲಾಖೆಗೆ ಉತ್ತಮ ಹೆಸರು ತರಲಿ ಎಂದು ಹೇಳಿದರು.

ಸಮ್ಮಾನ ಸ್ವೀಕರಿಸಿ ಮಾತನಾಡಿದ ಸಂದೇಶ ಭಂಡಾರಿ ಅವರು ಕುಂದಾಪುರ ನ್ಯಾಯಾಲಯದಲ್ಲಿ ಸಹಾಯಕ ಸರಕಾರಿ ಅಭಿಯೋಜಕನಾಗಿ ಕರ್ತವ್ಯ ನಿರ್ವಹಿಸಿದ ಸಂದರ್ಭ ಇಲ್ಲಿನ ನುರಿತ ನ್ಯಾಯವಾದಿಗಳೊಂದಿಗೆ ಕೆಲಸ ಮಾಡಿರು ವುದರಿಂದ ಸಾಕಷ್ಟು ಜ್ಞಾನ ಸಂಪಾದನೆಗೂ ಕೂಡ ಅವಕಾಶವಾಗಿರುತ್ತದೆ ಎಂದರು.

ನ್ಯಾಯವಾದಿಗಳಾದ ಸದಾನಂದ ಶೆಟ್ಟಿ, ರವಿಕಿರಣ್‌ ಮುಡೇìಶ್ವರ, ಶಶಿಧರ ಹೆಗ್ಡೆ, ಶ್ಯಾನ್ಕಟ್‌  ಉಮೇಶ್‌ ಶೆಟ್ಟಿ, ಸಂದೇಶ ಶೆಟ್ಟಿ ಮತ್ತು ರವಿ ಶೆಟ್ಟಿ ಮಚ್ಚಟ್ಟು, ಸಂದೇಶ ಭಂಡಾರಿಯವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಸ್ವಾಗತಿಸಿ, ನ್ಯಾಯವಾದಿ ಶ್ರೀನಾಥ್‌ ರಾವ್‌ ಕಾರ್ಯಕ್ರಮ ನಿರ್ವಹಿಸಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್‌.ರವೀಶ್ಚಂದ್ರ ಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.