ಬಜೆಟ್‌ನಲ್ಲಿ ನಿರಾಶೆ: ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆ
Team Udayavani, Mar 16, 2017, 3:57 PM IST
ಉಡುಪಿ: ರಾಜ್ಯದ ಅಂಗನವಾಡಿ ನೌಕರರ ಸಮಸ್ಯೆಗೆ ಈ ಬಾರಿಯ ಬಜೆಟ್‌ನಲ್ಲಿ ನಿರಾಶೆ ಎದುರಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಉಡುಪಿ ಜಿಲ್ಲಾ ಸಮಿತಿಯ ಸದಸ್ಯರು ಮಾ. 15ರಂದು ಗಾಂಧಿವೃತ್ತದ ಬಳಿ ಪ್ರತಿಭಟನೆ ನಡೆಸಿದರು.
ತಮಿಳುನಾಡು, ಕೇರಳ, ಗೋವಾ, ಪಾಂಡಿಚೇರಿಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 10 ರಿಂದ 14 ಸಾವಿರ ರೂಪಾಯಿ ಕನಿಷ್ಠವೇತನವಿದೆ. ಇಂತಹ ತಾರತಮ್ಯವೇಕೆ ಎಂದು ಪ್ರಶ್ನಿಸಿದ ಕಾರ್ಯಕರ್ತರು ರಾಜ್ಯದಲ್ಲಿ ಸೇವೆ ನೀಡುವ ಅಂಗನವಾಡಿ ಕಾರ್ಯಕರ್ತೆಯರಿಗೆ ನ್ಯಾಯ ಒದಗಿಸಿಕೊಡಬೇಕೆಂದು ರಾಜ್ಯದ ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಉಡುಪಿ ಜಿಲ್ಲಾ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಸುಶೀಲಾ ನಾಡ, ಸದಸ್ಯರುಗಳಾದ ಜಯಲಕ್ಷ್ಮೀ ಶೆಟ್ಟಿ, ಶೈಲ, ಪ್ರೇಮಾ ಶಿರ್ವ, ಪುಷ್ಪಾ ಮುದರಂಗಡಿ, ಸರೋಜಿನಿ ಶೆಟ್ಟಿ, ಸಿಐಟಿಯುನ ವಿಶ್ವನಾಥ ರೈ, ಕವಿರಾಜ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Udupi: ಇಲ್ಲಿ ಹೊಂಡಗಳೇ ಸ್ಪೀಡ್ ಬ್ರೇಕರ್ಗಳು!
Rainy Season: ಮೊಬೈಲ್ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ
Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು
Jammu; ವೈಷ್ಣೋದೇವಿ ರೋಪ್ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.