Udupi ಮನೆಯ ಎದುರು ನಿಲ್ಲಿಸಿದ್ದ ಕಾರು ನಾಪತ್ತೆ

Team Udayavani, Dec 13, 2023, 12:52 AM IST

Udupi ಮನೆಯ ಎದುರು ನಿಲ್ಲಿಸಿದ್ದ ಕಾರು ನಾಪತ್ತೆ

ಉಡುಪಿ: ಮನೆಯ ಎದುರುಭಾಗದಲ್ಲಿ ನಿಲ್ಲಿಸಿದ್ದ ಕಾರು ಕಳವಾದ ಘಟನೆ ನಡೆದಿದೆ. ಅಂಬಲಪಾಡಿಯ ಕಾಳಿಕಾಂಬ ನಗರದಲ್ಲಿ ವಾಸವಿರುವ ಶಾರದಾ ಅವರು ತನ್ನ ಗಂಡನೊಂದಿಗೆ ಬೆಂಗಳೂರಿಗೆ ಹೋಗಿದ್ದರು. ಡಿ.10ರಂದು ಅವರ ಮನೆಯ ಬಾಡಿಗೆದಾರರು ಕರೆಮಾಡಿ ಮನೆಯ ಮುಖ್ಯ ದ್ವಾರದ ಡೋರ್‌ ಲಾಕ್‌ ಅನ್ನು ಯಾರೋ ಒಡೆದಿದು, ನಿಲ್ಲಿಸಿದ ಕಾರು ಕಳವುಗೈದಿರುವುದಾಗಿ ತಿಳಿಸಿದ್ದರು.

ಅದರಂತೆ ಶಾರದಾ ಅವರು ಡಿ.11ರಂದು ಮನೆಗೆ ಬಂದು ನೋಡಿದಾಗ ಮನೆಯ ಬೀಗ ಮುರಿದು ಕಾರಿನ ಕೀಯನ್ನು ತೆಗೆದು ಮನೆಯ ಹೊರಗೆ ನಿಲ್ಲಿಸಿದ್ದ ಮಾರುತಿ ಸ್ವಿಫ್ಟ್ ಕಾರು, ಆರ್‌ಸಿ, ಡಿಎಲ್‌, ಇನ್ಶೂರೆನ್ಸ್‌ಗಳನ್ನು ಕಳ್ಳರು ಕಳವುಮಾಡಿಕೊಂಡು ಹೋಗಿರುವುದು ತಿಳಿದುಬಂದಿದೆ.

ಡಿ.9ರ ರಾತ್ರಿಯಿಂದ ಡಿ.10ರ ನಡುವೆ ಈ ಕಳ್ಳತನ ನಡೆದಿರುವ ಸಾಧ್ಯತೆಗಳಿವೆ. ಕಳವಾದ ಕಾರಿನ ಅಂದಾಜು ಮೌಲ್ಯ 7 ಲ.ರೂ.ಆಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.