“ಧಾರ್ಮಿಕ ಕೇಂದ್ರಗಳಲ್ಲಿನ ಅಜಲು ಪದ್ಧತಿ ನಿಷೇಧಕ್ಕೆ ಸಮುದಾಯದ ಆಗ್ರಹ’

Team Udayavani, Mar 20, 2018, 8:55 AM IST

1603AJKE01.jpg

ಅಜೆಕಾರು: ಸರಕಾರವು ಅಜಲು ಪದ್ಧತಿಯನ್ನು ಸಂಪೂರ್ಣವಾಗಿ ನಿಷೇಧ ಮಾಡಿದ್ದರೂ ಸಹ ಕೆಲ ಧಾರ್ಮಿಕ ಕೇಂದ್ರಗಳಲ್ಲಿ ಇಂದಿಗೂ ದಲಿತರನ್ನು ಬಳಸಿ ಅಜಲು ಪದ್ಧತಿ ಜೀವಂತಯಿರಿಸಿಕೊಳ್ಳಲಾಗಿದೆ. ಈ ಅನಿಷ್ಠ ಪದ್ಧತಿಯನ್ನು ಸಂಪೂರ್ಣ ತೊಡೆದುಹಾಕುವಲ್ಲಿ ಪೊಲೀಸ್‌ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದ ಜನರು ಮನವಿ ಮಾಡಿದರು.

ಮರ್ಣೆ ಪಂಚಾಯತ್‌ ವ್ಯಾಪ್ತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಸರಕಾರದ ಸವಲತ್ತುಗಳ ಮಾಹಿತಿ ಬಗ್ಗೆ ವಿಶೇಷ ಗ್ರಾಮಸಭೆಯು ಪಂಚಾಯತ್‌ ಸಭಾಭವನದಲ್ಲಿ ನಡೆಯಿತು. 

ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್‌ ಅಧ್ಯಕ್ಷರಾದ ದಿನೇಶ್‌ ಕುಮಾರ್‌ ವಹಿಸಿದ್ದರು. ಪ.ಜಾತಿ, ಪ.ಪಂಗಡದವರು ಹೈನುಗಾರಿಕೆ ಮಾಡಲು ಬ್ಯಾಂಕ್‌ನವರು ಸುಲಭ ರೀತಿಯಲ್ಲಿ ಹೈನುಗಾರಿಕಾ ಸಾಲ ಸಿಗುವಲ್ಲಿ ಸಹಕರಿಸಬೇಕು ಎಂದು ಸಮುದಾಯದವರು ಆಗ್ರಹಿಸಿದರು. ದಲಿತ ದೌರ್ಜನ್ಯವಾದಾಗ ಸಮುದಾಯದವರು ದೂರು ನೀಡಿದ ಸಂದರ್ಭ ಪೊಲೀಸ್‌ ಇಲಾಖೆ ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗುವಂತಹ ಕೇಸು ದಾಖಲಿಸುವಂತೆ ಆಗ್ರಹಿಸಿದರು. 

ಸಮುದಾಯದ ಪರವಾಗಿ ಡಿ.ಕೆ. ರಮೇಶ್‌, ಶ್ಯಾಮ್‌ ನಾಯ್ಕ, ಕೃಷ್ಣ ನಾಯ್ಕ ಮತ್ತಿತರರು ಮಾತನಾಡಿದರು. ವೇದಿಕೆಯಲ್ಲಿ ಸಮಾಜ ಕಲ್ಯಾಣ ಅಧಿಕಾರಿ ವಿಜಯ ಕುಮಾರ್‌, ನ್ಯಾಯವಾದಿ ಮಮತಾ, ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ| ಕಾರ್ತಿಕೇಶ್‌, ಎ.ಎಸ್‌.ಐ. ಬಾಲಕೃಷ್ಣ ಹೆಗ್ಡೆ, ತಾಲೂಕು ಪಂಚಾಯತ್‌ ಸದಸ್ಯ ಹರೀಶ್‌ ನಾಯಕ್‌, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಪುರಂದರ, ಪಂಚಾಯತ್‌ ಉಪಾಧ್ಯಕ್ಷೆ ಜ್ಯೋತಿ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಪುರಂದರ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

1-tttttt

ICC ಇಂದು ಸಭೆ: ಚಾಂಪಿಯನ್ಸ್‌  ಟ್ರೋಫಿ; ಹೈಬ್ರಿಡ್‌ ಮಾದರಿಗೆ ಮತದಾನ?

1-reet

Maharashtra; ಚುನಾವಣೆ ಸೋಲಿನ ಬೆನ್ನಲ್ಲೇ ಮಹಾವಿಕಾಸ ಅಘಾಡಿಯಲ್ಲಿ ಬಿರುಕು?

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

1-tttttt

ICC ಇಂದು ಸಭೆ: ಚಾಂಪಿಯನ್ಸ್‌  ಟ್ರೋಫಿ; ಹೈಬ್ರಿಡ್‌ ಮಾದರಿಗೆ ಮತದಾನ?

1-reet

Maharashtra; ಚುನಾವಣೆ ಸೋಲಿನ ಬೆನ್ನಲ್ಲೇ ಮಹಾವಿಕಾಸ ಅಘಾಡಿಯಲ್ಲಿ ಬಿರುಕು?

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.