ಪ್ರಾಚೀನ ಆಳುಪರ ಶಾಸನ ಪತ್ತೆ
Team Udayavani, Aug 16, 2019, 5:14 AM IST
ಕುಂದಾಪುರ: ಹಟ್ಟಿಯಂಗಡಿ – ಕನ್ಯಾನ ಗ್ರಾಮದಲ್ಲಿ ಸುಮಾರು ಕ್ರಿ.ಶ. 7-8ನೇ ಶತಮಾನಕ್ಕೆ ಸಂಬಂಧಪಟ್ಟ ಆಳುಪರ ಕಾಲದ ಶಿಲಾ ಶಾಸನವೊಂದು ಪತ್ತೆಯಾಗಿದೆ.
ಶ್ರೀ ಶಾರದಾ ಕಾಲೇಜಿನ ಉಪನ್ಯಾಸಕ ಪ್ರೊ| ಪುರುಷೋತ್ತಮ ಬಲ್ಯಾಯ, ಪ್ರದೀಪ ಕುಮಾರ್ ಬಸ್ರೂರು ಹಾಗೂ ನಿವೃತ್ತ ಉಪನ್ಯಾಸಕ ಪ್ರೊ| ಬಿ.ಭಾಸ್ಕರ್ ಶೆಟ್ಟಿ ಶಾಸನವನ್ನು ಪತ್ತೆ ಹಚ್ಚಿದ್ದಾರೆ.
ಎರಡನೇಯ ಆಳುಪ ಅರಸನ ಕಾಲಕ್ಕೆ ಸಂಬಂಧಿಸಿದೆಂದು ತಿಳಿದು ಬಂದಿದೆ. ಈ ಶಾಸನದಲ್ಲಿ ಪಾಂಡ್ಯ ಆಳುಪೇಂದ್ರ ಪಟ್ಟಿಯಪುರಿ (ಹಟ್ಟಿಯಂಗಡಿ) ಹಾಗೂ ಭಟ್ಟರಕ ಎನ್ನುವ ಶಬ್ದಗಳು ಇದರಲ್ಲಿದ್ದು, ಎರಡೂ ಬದಿಗಳಲ್ಲಿ ಬರೆಯಲ್ಪಟ್ಟಿದೆ. ಪಾಂಡ್ಯ ಕುಲ ವಸ್ತುಸ್ಥಿತಿಯ ಕ್ರಿ.ಶ. 8 ನೇ ಶತಮಾನದ ಬೆಳ್ಮಣ್ಣು ತಾಮ್ರ ಶಾಸನ ಹಾಗೂ ಪೊಳಲಿ ಅಮ್ಮುಂಜೆ ಶಾಸನದಲ್ಲಿ ಬಂದಿರುವುದನ್ನು ಗಮನಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.