“ಗ್ರಾಮೀಣ ಜನರ ಅಗತ್ಯ ಪೂರೈಕೆ ಶ್ಲಾಘನೀಯ’
Team Udayavani, Mar 20, 2018, 6:40 AM IST
ಕಾಪು: ಲಯನ್ಸ್ ಕ್ಲಬ್ ಗ್ರಾಮೀಣ ಜನರ ಅಗತ್ಯಗಳನ್ನು ಪೂರೈಸಲು ಪ್ರಯತ್ನಿಸುತ್ತಿದ್ದು, ಸ್ಥಳೀಯ ಸಂಸ್ಥೆಗಳ ಯೋಜನೆಗಳೊಂದಿಗೆ ಕೈ ಜೋಡಿಸುವ ಮೂಲಕ ಜನಸ್ನೇಹಿಯಾಗುತ್ತಿದೆ ಎಂದು ಲಯನ್ಸ್ ಜಿಲ್ಲಾ ಗವರ್ನರ್ ಉಜ್ಜನಪ್ಪ ಹೇಳಿದರು.
ಮಾ. 12ರಂದು ಇಲ್ಲಿಯ ಲಯನ್ಸ್ ಕ್ಲಬ್‌ಗ ಭೇಟಿ ನೀಡಿ ಕಮ್ಯುನಿಟಿ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಸ್ವತ್ಛತಾ ಅಭಿಯಾನದ ಅಂಗವಾಗಿ ಪುರಸಭೆಗೆ ಹಸಿಕಸ ಒಣಕಸ ಬೇರ್ಪಡಿಸಲು ಸುಮಾರು 100 ಬಕೆಟ್‌ಗಳನ್ನು ಮುಖ್ಯಾಧಿಕಾರಿ ರಾಯಪ್ಪ ಅವರಿಗೆ ಇದೇ ಸಂದರ್ಭದಲ್ಲಿ ಹಸ್ತಾಂತರಿಸಿದರು. ಪೊಲೀಸ್ ಠಾಣೆಯಲ್ಲಿ ಎರಡು ಸೂಚನಾ ಫಲಕಗಳನ್ನು ಉದ್ಘಾಟಿಸಲಾಯಿತು.
ಕೆಎಸ್‌ಸಿಎಸ್‌ಟಿ ಆಯೋಜಿಸಿದ ಸ್ಪರ್ಧೆಯಲ್ಲಿ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ಅತ್ಯುತ್ತಮ ಪ್ರಾಜೆಕ್ಟ್ ಪ್ರಶಸ್ತಿ ಪಡೆದ ಚಂದ್ರಕಾಂತ ಶೆಣೆ„ ಮತ್ತು ದೇಹಧಾಡ್ಯì ಸ್ಪರ್ಧೆಯಲ್ಲಿ ಮಿ| ಕರ್ನಾಟಕ ಬೆಳ್ಳಿ ಪದಕ ಪಡೆದ ಸ್ವರೂಪ್ ಎಂ. ಬಂಗೇರ ಅವರನ್ನು ಸಮ್ಮಾನಿಸಲಾಯಿತು.
ಲಯನ್ಸ್ ವಲಯಾಧ್ಯಕ್ಷ ಇಲಿಸ್ ಡಿ.ಸೋಜ, ಪ್ರಾಂತ್ಯ ಸಲಹೆಗಾರ ದೇವದಾಸ್ ಹೆಬ್ಟಾರ್, ಜಿಲ್ಲಾ ಪದಾಧಿಕಾರಿಗಳಾದ ತಲ್ಲೂರು ಶಿವರಾಂ ಶೆಟ್ಟಿ , ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು.ಲಯನ್ಸ್ ಅಧ್ಯಕ್ಷ ಉದಯ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ವರುಣ್ ಶೆಟ್ಟಿ ವಂದಿಸಿದರು. ಜಿಲ್ಲಾ ಸಂಯೋಜಕ ಹರೀಶ್ ಕೆ ನಾಯಕ್, ಉಪನ್ಯಾಸಕ ಶಿವಣ್ಣ ಬಾಯಾರ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.