ಜೀವಿ ಸಂಕುಲಕ್ಕೆ ಮೋಕ್ಷ ಕಲ್ಪಿಸುವುದು ಜೀವನದ ಶ್ರೇಷ್ಠ ಕಾರ್ಯ

Team Udayavani, Jul 10, 2017, 3:35 AM IST

09-Vahana-1.jpg

ಕಾಪು: ನಾವು ಹಾದಿ ಬೀದಿಯಲ್ಲಿ ನಡೆಯುವಾಗ ರಸ್ತೆ ಬದಿಯಲ್ಲಿ ಕಾಣಸಿಗುವ ಪ್ರಾಣಿ ಪಕ್ಷಿಗಳ ಕಳೇಬರವನ್ನು ಇನ್ಯಾರೋ ತೆಗೆಯುತ್ತಾರೆ ಅಥವಾ ವಿಲೇವಾರಿ ಮಾಡುತ್ತಾರೆ ಎಂಬ ನಿರೀಕ್ಷೆಯಲ್ಲಿ ಅವರಿಗೆ ಮಾಹಿತಿ ನೀಡಿ ಅವರನ್ನು ಕಾಯುತ್ತೇವೆ. ಅದರ ಬದಲಾಗಿ ನಾವೇ ಖುದ್ದಾಗಿ ಅದನ್ನು ವಿಲೇವಾರಿ ಮಾಡಿ ಅವುಗಳ ಜೀವಕ್ಕೆ ಮೋಕ್ಷ ಕಲ್ಪಿಸಿದಲ್ಲಿ ಅದುವೇ ಶ್ರೇಷ್ಠ ಕಾರ್ಯವೆಂದೆನೆಸಿಕೊಳ್ಳುತ್ತದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಪೆಂಡೋಲಮ್‌ ಭವಿಷ್ಯವಾಣಿ ಶಾಸ್ತÅಜ್ಞ ಗುರೂಜಿ ಸಾಯಿ ಈಶ್ವರ್‌ ಅವರ ನೇತೃತ್ವದ ಶಂಕರಪುರ ಸಾಯಿ ಸಾಂತ್ವನ ಕೇಂದ್ರದ ವತಿಯಿಂದ ಜು. 9ರಿಂದ ಅನುಷ್ಠಾನಕ್ಕೆ ತರಲಾದ ವಿನೂತನ ಯೋಜನೆ ಪ್ರಾಣಿ ಪಕ್ಷಿಗಳ ಕ್ಷೇಮ – ಚಿಂತನ ವಾಹನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇವರ ಸೃಷ್ಟಿಯ ಜಗತ್ತಿನಲ್ಲಿ ಬದುಕುವ ಯಾವುದೇ ಜೀವಿಯನ್ನು ಕೊಲ್ಲುವುದು ಕೂಡಾ ಅದು ಮಹಾಪಾಪವೇ ಆಗುತ್ತದೆ. ಅದನ್ನು ಅರ್ಥೈಸಿಕೊಳ್ಳುವ ಯಾರೂ ಕೂಡಾ ಉದ್ದೇಶಪೂರ್ವಕವಾಗಿ ಯಾವುದೇ ಜೀವಿಯ ಹತ್ಯೆಗೆ ಮನ ಮಾಡಲಾರರು. 

ಆಕಸ್ಮಿಕವಾಗಿ ರಸ್ತೆ ಬದಿಯಲ್ಲಿ ಯಾವುದಾದರೂ ಜೀವ ಸತ್ತರೆ ಅದನ್ನು ಆರೈಕೆ ಮಾಡಲೆಂದು ಸಾಯಿ ಸಾಂತ್ವನ ಮಂದಿರ ಮುಂದಾಗಿರುವುದು ದೇಶದಲ್ಲೇ ಅತ್ಯಂತ ವಿಶಿಷ್ಟವಾದ ಕಾರ್ಯಕ್ರಮವಾಗಿದೆ ಎಂದರು. ಪೆಂಡೋಲಮ್‌ ಭವಿಷ್ಯವಾಣಿ ಶಾಸ್ತÅಜ್ಞ ಗುರೂಜಿ ಸಾಯಿ ಈಶ್ವರ್‌ ಯಾನೆ ರಜತ್‌ ಪ್ರವೀಣ್‌ ರಾಜ್‌ ಆಶೀರ್ವಚನ ನೀಡಿದರು. ವಿಶ್ವನಾಥ ಸುವರ್ಣ ಶಂಕರಪುರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ ಜಿ. ಪಂ. ಸದಸ್ಯೆ ಗೀತಾಂಜಲಿ ಸುವರ್ಣ, ಕಟಪಾಡಿ ಗ್ರಾ. ಪಂ. ಅಧ್ಯಕ್ಷೆ ಜೂಲಿಯೆಟ್‌ ವೀರಾ ಡಿ. ಸೋಜಾ, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ| ಸರ್ವೋತ್ತಮ ಉಡುಪ, ಪಶುವೈದ್ಯ ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ| ಚಂದ್ರಕಾಂತ್‌, ಲೆಕ್ಕ ಪರಿಶೋಧಕ ಎ. ಎಸ್‌. ಸರಳಾಯ ಉಡುಪಿ, ಕಟಪಾಡಿ ಎಸ್‌. ವಿ. ಎಸ್‌. ಪ. ಪೂ. ಕಾಲೇಜಿನ ಸಂಚಾಲಕ ಮಹೇಶ್‌ ಶೆಣೈ, ವಾಹನದ ದಾನಿ ದಯಾನಂದ ಹೆಜಮಾಡಿ, ಬೆಂಗಳೂರು ಉದ್ಯಮಿ ದಯಾನಂದ ಪೂಜಾರಿ, ಗ್ರಾ. ಪಂ. ಸದಸ್ಯ ಅಶೋಕ್‌ ರಾವ್‌, ವಿಶ್ವಕರ್ಮ ಒಕ್ಕೂಟದ ಗೌರವಾಧ್ಯಕ್ಷ ಅಲೆವೂರು ಯೋಗೀಶ್‌ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವ‌ಹಿಸಿದ್ದರು.

ಸಮಾಜ ಸೇವಕರಾದ ವಿಶು ಶೆಟ್ಟಿ ಅಂಬಲಪಾಡಿ, ನಿತ್ಯಾನಂದ ಒಳಕಾಡು, ದಯಾನಂದ ಹೆಜಮಾಡಿ, ದಯಾನಂದ ಪೂಜಾರಿ, ಹೇಮಾ ದಯಾನಂದ್‌ ಇವರನ್ನು ಸಮ್ಮಾನಿಸಲಾಯಿತು. ಕರ್ನಾಟಕ ಕಾರ್ಮಿಕರ ರಕ್ಷಣಾ ವೇದಿಕೆಯ ಅಧ್ಯಕ್ಷ ರವಿ ಶೆಟ್ಟಿ ಪ್ರಸ್ತಾವನೆಗೈದರು. ಮುಖ್ಯ ಶಿಕ್ಷಕ ಸುಧಾಕರ ಶೆಟ್ಟಿ ಕುಂಜಾರುಗಿರಿ ಸ್ವಾಗತಿಸಿ, ವಂದಿಸಿದರು. ರಾಜೇಶ್‌ ಆಚಾರ್ಯ ಬಿಳಿಯಾರು ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.