ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
ಕರಂದ್ಲಾಜೆ ಅವರಿಗೆ ವೇದಿಕೆಯಿಂದ ಮಲೆನಾಡಿನ ಜನರ ಸಮಸ್ಯೆ ಕುರಿತು ಗಮನಕ್ಕೆ ತರಲಾಗಿತ್ತು.
Team Udayavani, Apr 24, 2024, 10:02 AM IST
■ ಉದಯವಾಣಿ ಸಮಾಚಾರ
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿನ ಅನೇಕ ಗಂಭೀರ ಸಮಸ್ಯೆಗಳು ಚುನಾವಣೆಯ ಪ್ರಮುಖ ವಿಷಯ
ವಾಗಬೇಕಿತ್ತು. ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ಹೊರತುಪಡಿಸಿ ಯಾರು ಈ ವಿಷಯದ ಬಗ್ಗೆ ಪ್ರಸ್ತಾಪಿಸುತ್ತಿಲ್ಲ ಎಂದು ಮಲೆನಾಡು ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಹಾಗೂ ಸಾಹಿತಿ, ಹೋರಾಟಗಾರ ಕಲ್ಕುಳಿ ವಿಠಲ ಹೆಗ್ಡೆ ಬೇಸರ
ವ್ಯಕ್ತಪಡಿಸಿದರು.
ಇದನ್ನೂ ಓದಿ:Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ವೇದಿಕೆಯಿಂದ ಮಲೆನಾಡಿನ ಜನರ ಸಮಸ್ಯೆ ಕುರಿತು ಗಮನಕ್ಕೆ ತರಲಾಗಿತ್ತು.
ಅವರು ಈ ಸಂಬಂಧ ಸಂಸತ್ ನಲ್ಲಿ ಗಮನ ಸೆಳೆಯಲಿಲ್ಲ ಎಂದು ದೂರಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವಾಲ್ಮೀಕಿ ಸಂಘದ ಅಧ್ಯಕ್ಷ ಜಗದೀಶ್, ವೆಂಕಟೇಶ್, ಆಲ್ದೂರು ಸಂದೀಪ, ಗಡಿಕಲ್ ಸುರೇಶ್, ಟಿ.ಎಲ್. ಗಣೇಶ್, ರಿಜ್ವಾನ್ ಖಾಲಿದ್, ಸೈಯದ್, ಕೆ.ವಾಸು ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.