ಶಾಲೆಗೆ ಹೋಗುತ್ತಿದ್ದ ಬಾಲಕನ ಅಪಹರಣ ಯತ್ನ


Team Udayavani, Jul 25, 2019, 3:59 PM IST

kid

ಉಡುಪಿ: ಬಸ್‌ ನಿಂದ ಇಳಿದು ಶಾಲೆಗೆ ಹೋಗುತ್ತಿದ್ದ ಬಾಲಕನನ್ನು ಅಪಹರಣ ಮಾಡುವ ವಿಫಲ ಯತ್ನ ನಡೆಸಿದ್ದು, ಬಾಲಕ ತಪ್ಪಿಸಿಕೊಂಡ ಘಟನೆ ಪರ್ಕಳದಲ್ಲಿ ಗುರುವಾರ ನಡೆದಿದೆ.

ಆತ್ರಾಡಿ ನಿವಾಸಿ ಎಂಟನೇ ತರಗತಿ ವಿದ್ಯಾರ್ಥಿ ಶರತ್‌ ನಾಯಕ್‌ (12) ಅಪಹರಣಕಾರರಿಂದ ತಪ್ಪಿಸಿಕೊಂಡ ಬಾಲಕ.

ಶರತ್‌ ಇಂದು ಬೆಳಗ್ಗೆ ಶಾಲೆಗೆ ಹೋಗುವ ಸಲುವಾಗಿ ಪರ್ಕಳದಲ್ಲಿ ಬಸ್ಸಿನಿಂದ ಇಳಿದಿದ್ದ. ಆ ವೇಳೆ ಕೆಂಪು ಕಾರಿನಲ್ಲಿ ಬಂದ ಅಪರಿಚರು ಶರತ್‌ ನನ್ನು ಅಪಹರಣಗೈಯಲು ಕಾರಿನೊಳಗೆ ಎಳೆದು ಕೊಂಡಿದ್ದರು. ಪರ್ಕಳ ಅಶ್ವಥಕಟ್ಟೆ ಕಡೆ ಸಾಗಿದ ಅಪಹರಣಕಾರರು, ಆ ರಸ್ತೆ ಅಲ್ಲೇ ಕೊನೆಯಾದಾಗ ಮತ್ತು ಹಿಂದಿನಿಂದ ಬೊಗಳಿಕೊಂಡು ಅಟ್ಟಿಸಿಕೊಂಡು ಬರುತ್ತಿದ್ದ ನಾಯಿಗೆ ಭಯಗೊಂಡು ಬಾಲಕನನ್ನು ಅಲ್ಲೇ ಬಿಟ್ಟು ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಮಣಿಪಾಲ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಆರೋಪಿಗಳನ್ನು ಹಿಡಿಯಲು ಬಲೆ ಬೀಸಿದ್ದಾರೆ.

ಟಾಪ್ ನ್ಯೂಸ್

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.