ಪಡುವರಿ ಗ್ರಾಮದ ಜೀವಜಲಕ್ಕೆ ಬೇಕಿದೆ ಕಾಯಕಲ್ಪ

ಹೇನ್‌ಬೇರು ಕೆರೆಗೆ ನಿರ್ವಹಣೆಯ ಕೊರತೆ

Team Udayavani, Apr 5, 2019, 6:30 AM IST

paduvari

ಬೈಂದೂರು: ಬೇಸಗೆ ಬಿಸಿಲು ಹೆಚ್ಚುತ್ತಿದ್ದಂತೆ ಬಹುತೇಕ ಕಡೆಗಳಲ್ಲಿ ನೀರಿಗಾಗಿ ಹಾಹಾಕಾರ ಮುಗಿಲು ಮುಟ್ಟಿರುತ್ತದೆ. ಈ ಸಂದರ್ಭ ಇರುವ ನೀರಿನ ಮೂಲಗಳು ಸುಸ್ಥಿಯಲ್ಲಿರದಿದ್ದರೆ ಏನೆಲ್ಲ ಸಮಸ್ಯೆಗಳಾಗುತ್ತವೆ ಎನ್ನುವುದಕ್ಕೆ ಬೈಂದೂರು ತಾಲೂಕಿನ ಪಡುವರಿ ಗ್ರಾಮವೇ ಒಂದು ಉದಾಹರಣೆ.

ಇಲ್ಲಿನ ಸುಮಾರು ನೂರಕ್ಕೂ ಅಧಿಕ ಕುಟುಂಬಗಳು ಗ್ರಾಮದ ಹೇನ್‌ಬೇರು ಕೆರೆಯನ್ನೇ ನಂಬಿ ಬದುಕುತ್ತಿವೆ. ರಾಷ್ಟ್ರೀಯ ಹೆದ್ದಾರಿಯ ಅನತಿ ದೂರದಲ್ಲಿ ಸುಮಾರು ಎರಡು ಎಕ್ರೆ ಪ್ರದೇಶದಲ್ಲಿ ಈ ಕೆರೆಯಿದ್ದು, ಇದಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಗ್ರಾಮದ ಸುತ್ತಮುತ್ತಲಿನ ನೂರಾರು ಎಕ್ರೆ ಕೃಷಿ ಭೂಮಿಗೆ ನೀರುಣಿಸುತ್ತಿದ್ದ ಕೆರೆಯಲ್ಲಿ ಈಗ ಹೂಳು ತುಂಬಿಕೊಂಡಿದ್ದು, ನಿರ್ವಹಣೆಯ ಕೊರತೆ ಎದುರಿಸುತ್ತಿದೆ.

ಬೇಸಗೆಯ ಅಂತ್ಯದವರೆಗೂ ನೀರಿರುತ್ತಿದ್ದ ಈ ಕೆರೆಯಿಂದ ಗ್ರಾಮದ ಕೃಷಿ ಭೂಮಿಗೆ ತೋಡಿನ ಮೂಲಕ ನೀರನ್ನು ಪೂರೈಸಲಾಗುತ್ತಿತ್ತು. ಕೆಲವು ವರ್ಷಗಳ ಹಿಂದೆ ಸರಕಾರ 15 ಲಕ್ಷ ವೆಚ್ಚದಲ್ಲಿ ಕೆರೆಯ ಒಂದು ಪಾರ್ಶ್ವದ ದಂಡೆಯನ್ನು ದುರಸ್ಥಿ ಕೂಡ ಮಾಡಿತ್ತು. ಈ ಕೆರೆ ಅಭಿವೃದ್ಧಿಯಾದರೆ ಪಡುವರಿ ಗ್ರಾಮದ ನೀರಿನ ಸಮಸ್ಯೆ ಶಾಶ್ವತವಾಗಿ ಪರಿಹಾರವಾಗಲಿದೆ ಎನ್ನುತ್ತಾರೆ ಗ್ರಾಮಸ್ಥರು.

ಸರಕಾರ ಕುಡಿಯುವ ನೀರು, ಪರಿಸರ ರಕ್ಷಣೆಗಾಗಿ ಹಳೆಯ ಕೆರೆಗಳ ಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಅನುದಾನ ನೀಡುತ್ತಿದೆ. ಆದರೆ ಅವುಗಳು ಗುತ್ತಿಗೆದಾರರನ್ನು ಕೇಂದ್ರೀಕರಿಸಿ ವಿನಿಯೋಗವಾಗಿವೆಯೇ ವಿನಾ ಇಂತಹ ಕೆರೆಗಳ ದುರಸ್ತಿಗೆ ಬಳಕೆಯಾಗಿಲ್ಲ. ಕೇವಲ ಕಟ್ಟಡ, ರಸ್ತೆ ಮಾತ್ರ ಅಭಿವೃದ್ಧಿಯಲ್ಲ. ಪರಿಸರಕ್ಕೆ ಪೂರಕವಾದ ಜಲಮೂಲಗಳ ಅಭಿವೃದ್ಧಿಗೂ ಗಮನ ನೀಡಬೇಕು. ಆಗ ಮಾತ್ರ ನೀರಿನ ಸಮಸ್ಯೆಯನ್ನು ಪರಿಹರಿಸಲು ಸಾಧ್ಯ ಎಂಬುದು ಗ್ರಾಮಸ್ಥರ ಅಭಿಪ್ರಾಯ.

ಗಮನಹರಿಸಿ
ಪಡುವರಿ ಗ್ರಾಮದ ಹೇನ್‌ಬೇರು ಕೆರೆ ಅತ್ಯಂತ ಪ್ರಾಚೀನವಾದುದು. ಇದರ ಅಭಿವೃದ್ಧಿಯಾದರೆ ಸಾವಿರಾರು ಎಕರೆ ಕೃಷಿಭೂಮಿ ಹಸಿರಾಗಲಿದೆ.ಪಂಚಾಯತ್‌ ಅನುದಾನದಲ್ಲಿ ಇದರ ಅಭಿವೃದ್ಧಿ ಸಾಧ್ಯವಿಲ್ಲ. ಹೀಗಾಗಿ ಸರಕಾರ ಮತ್ತು ಇಲಾಖೆ ಈ ಬಗ್ಗೆ ಗಮನಹರಿಸಬೇಕು.

-ಗಣೇಶ ಹೆಬ್ಟಾರ್‌, ಪಿ.ಡಿ.ಒ. ಪಡುವರಿ ಗ್ರಾ.ಪಂ.

-  ಅರುಣ ಕುಮಾರ್‌ ಶಿರೂರು

ಟಾಪ್ ನ್ಯೂಸ್

Air India pilot who didn’t fly because his work hours were over!

Pilot: ಕೆಲಸದ ಟೈಂ ಮುಗೀತು ಎಂದು ವಿಮಾನ ಹಾರಿಸದ ಏರ್‌ ಇಂಡಿಯಾ ಪೈಲಟ್‌!

A tiger named “Johnny” travelled 300 km in search of a mate!

Nanded: ಸಂಗಾತಿಯ ಅರಸುತ್ತಾ 300 ಕಿ.ಮೀ. ಸಂಚರಿಸಿದ “ಜಾನಿ’ ಎಂಬ ಹುಲಿ!

Maharashtra, Jharkhand assembly election today

Election: ಮಹಾರಾಷ್ಟ್ರ, ಜಾರ್ಖಂಡ್‌ ಅಸೆಂಬ್ಲಿಗೆ ಇಂದು ಚುನಾವಣೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Russian President Putin likely to visit India next year

Putin: ರಷ್ಯಾ ಅಧ್ಯಕ್ಷ ಪುಟಿನ್‌ ಮುಂದಿನ ವರ್ಷ ಭಾರತಕ್ಕೆ ಭೇಟಿ ಸಾಧ್ಯತೆ

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

IPL 2025: Rishabh Pant refutes Gavaskar’s statement

IPL 2025: ಗಾವಸ್ಕರ್‌ ಹೇಳಿಕೆಯನ್ನು ಅಲ್ಲಗಳೆದ ರಿಷಭ್‌ ಪಂತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

police

Siddapura: ಕಂಟೇನರ್‌ ಲಾರಿ ಒಳರಸ್ತೆಗೆ ಬರದಿದ್ದಕ್ಕೆ ಚಾಲಕನಿಗೆ ಹಲ್ಲೆ

Gangolli

Kaup: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು

Sunil-kumar

Karkala: ನಕ್ಸಲ್ ಚಟುವಟಿಕೆ 15 ವರ್ಷ ಬಳಿಕ ಬಹಿರಂಗವಾದ ಕಾರಣ ಸರಕಾರ ತಿಳಿಸಲಿ: ಸುನೀಲ್‌

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Air India pilot who didn’t fly because his work hours were over!

Pilot: ಕೆಲಸದ ಟೈಂ ಮುಗೀತು ಎಂದು ವಿಮಾನ ಹಾರಿಸದ ಏರ್‌ ಇಂಡಿಯಾ ಪೈಲಟ್‌!

A tiger named “Johnny” travelled 300 km in search of a mate!

Nanded: ಸಂಗಾತಿಯ ಅರಸುತ್ತಾ 300 ಕಿ.ಮೀ. ಸಂಚರಿಸಿದ “ಜಾನಿ’ ಎಂಬ ಹುಲಿ!

Maharashtra, Jharkhand assembly election today

Election: ಮಹಾರಾಷ್ಟ್ರ, ಜಾರ್ಖಂಡ್‌ ಅಸೆಂಬ್ಲಿಗೆ ಇಂದು ಚುನಾವಣೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Russian President Putin likely to visit India next year

Putin: ರಷ್ಯಾ ಅಧ್ಯಕ್ಷ ಪುಟಿನ್‌ ಮುಂದಿನ ವರ್ಷ ಭಾರತಕ್ಕೆ ಭೇಟಿ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.