“ಸುಧಾರಿತ ಗಸ್ತು ವ್ಯವಸ್ಥೆ  (ಬೀಟ್‌)ಗೆ ಸಾರ್ವಜನಿಕರ ಸಹಕಾರ ಅಗತ್ಯ’

Team Udayavani, Jul 10, 2017, 3:45 AM IST

malpe.jpg

ಮಲ್ಪೆ: ಪೊಲೀಸರು ಜನಸ್ನೇಹಿಯಾಗಬೇಕು, ಪೊಲೀಸ್‌ ವ್ಯವಸ್ಥೆ ಜನಸಮುದಾಯದತ್ತ ಚಲಿಸಬೇಕು ಎಂಬ ಹಿನ್ನೆಲೆಯಲ್ಲಿ ಸರಕಾರ ಸುಧಾರಿತ ಗಸ್ತು ವ್ಯವಸ್ಥೆ (ಬೀಟ್‌) ಜಾರಿಗೊಳಿಸಿ ಆದೇಶ ನೀಡಿದ್ದು ಸಾರ್ವಜನಿಕರು ಪೊಲೀಸರೊಂದಿಗೆ ಸಹಕಾರ ನೀಡಬೇಕು ಎಂದು ಉಡುಪಿ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ ಹೇಳಿದರು.

ಅವರು ಗುರುವಾರ ಮಲ್ಪೆ ಪೊಲೀಸ್‌ ಠಾಣಾ ವತಿಯಿಂದ ಮಲ್ಪೆ ಠಾಣಾ ಸರಹದ್ದಿನ ಉಪಗ್ರಾಮ ಗಸ್ತಿನ ನಾಗರಿಕ ಸಮಿತಿಯ ಸಭೆಯಲ್ಲಿ  ಮಾತನಾಡಿದರು.

ಠಾಣೆಗಳಿಗೆ ಠಾಣಾಧಿಕಾರಿಗಳು ಇರುವಂತೆ ಗ್ರಾಮದ ಒಂದು ಪ್ರದೇಶಕ್ಕೆ ಒಂದು ಪೊಲೀಸ್‌ ಇರುತ್ತಾರೆ. ಆಯಾ ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆಗಳು, ಅಪರಾಧ ಕೃತ್ಯಗಳು ನಡೆದರೆ ಇವೆಲ್ಲದಕ್ಕೂ ಆಯಾ ಪ್ರದೇಶಕ್ಕೆ ನೇಮಕವಾಗಿ ಪೊಲೀಸ್‌ ಪೇದೆ ಅಥವಾ ಹೆಡ್‌ ಕಾನ್ಸ್‌ಸ್ಟೆಬಲ್‌ ಜವಾಬ್ದಾರಿ ಯಾಗಿರು ತ್ತಾರೆ. ಬೀಟ್‌ನಲ್ಲಿರುವ ಸಾರ್ವಜನಿಕರು ಮತ್ತು ಪೊಲೀಸ್‌ ಠಾಣೆಯ ನಡುವೆ ಬೀಟ್‌ಗೆ ನೇಮಕಗೊಂಡ ಸಿಬಂದಿ ಸಂಪರ್ಕ ಸೇತುವೆಯಂತೆ ಕಾರ್ಯ ನಿರ್ವಹಿಸಲಿದ್ದು ಇದರಿಂದ ಸಾರ್ವಜನಿಕರು ಮತ್ತು ಪೊಲೀಸ್‌ ನಡುವೆ ಬಾಂಧವ್ಯ ವೃದ್ದಿಯಾಗಲಿದೆ ಎಂದರು.

ಸಚಿನ್‌ ಬಡಾನಿಡಿಯೂರು, ಶರತ್‌ ಬೈಲಕರೆ, ಲಕ್ಷ್ಮೀಶ್‌, ಸುರೇಶ್‌ ಬಂಗೇರ ಗ್ರಾಮದ ಕೆಲವೊಂದು ಸಮಸ್ಯೆಗಳು ಹಾಗೂ ಸಲಹೆಗಳನ್ನು ನೀಡಿದರು.

ಪ್ರೊಬೇಶನರಿ ಠಾಣಾಧಿಕಾರಿ ಮಧು  ಉಪಸ್ಥಿತರಿದ್ದರು.ಮಲ್ಪೆ ಪೊಲೀಸ್‌ ಠಾಣಾಧಿಕಾರಿ ದಾಮೋದರ್‌ ಸ್ವಾಗತಿಸಿ ವಂದಿಸಿದರು.
 
ಟಾಪ್ ನ್ಯೂಸ್

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

car-parkala

Brahmavar: ಕಂಟೈನರ್‌ ಢಿಕ್ಕಿ; ಬೈಕ್‌ ಸಹಸವಾರೆ ಸಾವು

Kaup ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

Kaup ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.