ಬೆಂಗಳೂರಿನಿಂದ ಪರಾರಿಯಾಗಿದ್ದ ಬಾಲಕ ತಾಯಿ ಮಡಿಲು ಸೇರಿಸಿದ  ಪೊಲೀಸರು

Team Udayavani, Mar 11, 2017, 10:45 AM IST

11-REPORTER-1.jpg

ಉಡುಪಿ: ಓದಿನಲ್ಲಿ ಆಸಕ್ತಿ ಇಲ್ಲದೆ, ಹಾಸ್ಟೆಲ್‌ನಲ್ಲಿ ಇರಲು ಮನಸ್ಸು ಕೇಳದ ಕಾರಣ 9ನೇ ತರಗತಿಯ ಬಾಲಕನೋರ್ವ ಬೆಂಗಳೂರಿನಿಂದ ಓಡಿಬಂದಿದ್ದು, ಉಡುಪಿಯಲ್ಲಿ ಪತ್ತೆಯಾಗಿ ಮರಳಿ ಮನೆ ಸೇರಿದ್ದಾನೆ.

ಬೆಂಗಳೂರು ಯಲಹಂಕ ಮೂಲದ ಬಾಲಕ ವಿಘ್ನೇಶ (15) ಓಡಿ ಬಂದಿದ್ದ ಬಾಲಕ. ಈತ ಬೆಂಗಳೂರಿನಲ್ಲಿ 9ನೇ ತರಗತಿ ಕಲಿಯುತ್ತಿದ್ದ. ತಂದೆ, ತಾಯಿ ಕೆಲಸದಲ್ಲಿದ್ದ ಕಾರಣ ಹಾಸ್ಟೆಲ್‌ಗೆ ಸೇರಿಸಿದ್ದರು. ಆತನಿಗೆ ಗಣಿತ ಮತ್ತು ವಿಜ್ಞಾನ ಕಲಿಕೆಯಲ್ಲಿ ಆಸಕ್ತಿ ಬಹಳ ಕಡಿಮೆ ಇತ್ತು. ಆ ವಿಷಯಗಳಲ್ಲಿ ಅಂಕವೂ ಕಡಿಮೆ ಬಂದಿತ್ತು. ಅದರಿಂದಾಗಿ ಹಾಸ್ಟೆಲ್‌ ತೊರೆದ ಬಾಲಕ ಬಸ್ಸಿನಲ್ಲಿ ಸೀದಾ ಉಡುಪಿಗೆ ಬಂದಿಳಿದಿದ್ದ. 

ಅನಂತರ ರೈಲಿನಲ್ಲಿ ಎಲ್ಲಿಗೋ ತೆರಳಲು ಇಂದ್ರಾಳಿಯ ರೈಲ್ವೇ ಫ್ಲ್ಯಾಟ್‌ ಫಾರಂಗೆ ಬಂದಿದ್ದ. ಅಲ್ಲಿ ಬಾಲಕನ ಚಲನವಲನಗಳಲ್ಲಿ ಅನುಮಾನ ಕಂಡುಬಂದ ಹಿನ್ನೆಲೆಯಲ್ಲಿ ಆರ್‌ಪಿಎಫ್ ಪೊಲೀಸರು ಬಾಲಕನನ್ನು ವಿಚಾರಣೆ ನಡೆಸಿದರು. ಆಗ ಆತ ಎಲ್ಲ ವಿಷಯ ತಿಳಿಸಿದ. ಆತನ ಮನೆಮಂದಿಯ ಫೋನ್‌ ನಂಬರ್‌ ಸಂಗ್ರಹ ಮಾಡಿದ ಆರ್‌ಪಿಎಫ್ ಪೊಲೀಸರು ಅವರಿಗೆ ಕರೆ ಮಾಡಿ ವಿಷಯ ತಿಳಿಸಿದರು.

ಉಡುಪಿ, ಮಲ್ಪೆ ಸುತ್ತಾಡಿಸಿದ ಪೊಲೀಸರು: ತನ್ನ ಸಮಸ್ಯೆಗಳನ್ನು ಬಾಲಕ ರೈಲ್ವೇ ಪ್ರೊಟೆಕ್ಷನ್‌ ಫೋರ್ಸ್‌ (ಆರ್‌ಪಿಎಫ್) ಅಧಿಕಾರಿ ಶಿವರಾಮ ರಾಠೊಡ್‌, ಸಿಬಂದಿ ವೇಣು ಸಿ.ಎಚ್‌. ಅಶ್ವತ್‌ ಕೆ.ಎಸ್‌. ಅವರ ಮುಂದೆ ಹೇಳಿದಾಗ ಅವರ ಮನವೂ ಕರಗಿತ್ತು. 

ಆರ್‌ಪಿಎಫ್ ಇನ್ಸ್‌ಪೆಕ್ಟರ್‌ ಶಿವರಾಮ್‌ ರಾಠೊಡ್‌  ಬಾಲಕನನ್ನು ಮಲ್ಪೆ ಬೀಚ್‌ಗೆ ಕರೆದೊಯ್ದು ಒಂಟೆ ಸಫಾರಿ, ಶ್ರೀಕೃಷ್ಣ ಮಠ ಸಹಿತ ಉಡುಪಿಯ ಹಲವೆಡೆಗಳನ್ನು ಸುತ್ತಾಡಿಸಿದ್ದು, ಬಳಿಕ ಸೀಬರ್ಡ್‌ ಬಸ್ಸಿನ ಸಿಬಂದಿ  ಚಂದ್ರು, ಚೆಲುವ ಮತ್ತು ವಾಸುದೇವ ಸುಪರ್ದಿಯಲ್ಲಿ ಬಾಲಕನನ್ನು ಬೆಂಗಳೂರಿಗೆ ಕಳುಹಿಸಿಕೊಡಲಾಯಿತು.  ತಾಯಿ ಮನೆ ಸೇರಿದ ಕೂಡಲೇ ಅಲ್ಲಿಂದ ಆರ್‌ಪಿಎಫ್ ಪೊಲೀಸರಿಗೆ ಸಂದೇಶ ಬಂದಿದೆ. ಆರ್‌ಪಿಎಫ್ ಪೊಲೀಸರ ಕಾರ್ಯವನ್ನು ಬಾಲಕನ ತಾಯಿ ಗೌರಿ, ತಂದೆ ಹರೀಶ್‌ ಶ್ಲಾ ಸಿದ್ದಾರೆ

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.