ಅಸ್ತಿತ್ವ ಕಳೆದುಕೊಳ್ಳುತ್ತಿರುವ ಅಂಚೆಯ ಕೆಂಪು ಡಬ್ಬಿ !

ತುಕ್ಕುಹಿಡಿದು ನಿಷ್ಪ್ರಯೋಜಕ

Team Udayavani, Feb 29, 2020, 5:06 AM IST

POST-BOX-UDUPI-min

ಉಡುಪಿ: ಆಧುನಿಕ ತಂತ್ರಜ್ಞಾನದ ಕ್ರಾಂತಿಯ ಹೊಡೆತಕ್ಕೆ ನಲುಗಿದ ಕೆಂಪು ಬಣ್ಣದ ಅಂಚೆ ಪೆಟ್ಟಿಗೆಗಳು ನಿರ್ವಹಣೆಯ ಕೊರತೆಯಿಂದ ತನ್ನ ಅಸ್ತಿತ್ವವನ್ನು ಕಳೆದುಕೊಂಡಿವೆ. ಇದಕ್ಕೆ ಸಾಕ್ಷಿ ಎನ್ನುವಂತೆ ಉಡುಪಿ ನಗರಸಭೆ ವ್ಯಾಪ್ತಿಯ ಬಿಗ್‌ಬಾಸ್‌ ಸಮೀಪದ ಲೆಟರ್‌ ಬಾಕ್ಸ್‌ ತುಕ್ಕು ಹಿಡಿದು ಮೂಲೆ ಸೇರಿದಿವೆ.

ಅಪ್ರಸ್ತುತವಾದ ವ್ಯವಸ್ಥೆ!
ಅಂಚೆ ಇಲಾಖೆಯು ಹಳ್ಳಿಗಳ ಜನರ ಮಾಹಿತಿಯನ್ನು ಪತ್ರದ ಮೂಲಕ ರವಾನಿಸಲು ಗ್ರಾಮಕ್ಕೊಂದರಂತೆ ಅಂಚೆ ಡಬ್ಬಿಗಳ ವ್ಯವಸ್ಥೆ ಕಲ್ಪಿಸಲಾಗಿತ್ತು. ಆ ಮೂಲಕ ಊರಿನ ಜನರು ಪತ್ರ ಬರೆದು ಡಬ್ಬಿಗಳಿಗೆ ಹಾಕುತ್ತಿದ್ದರು. ಅಂಚೆಯಣ್ಣ ಲೆಟರ್‌ ಡಬ್ಬ ತೆರೆದು ಅದರಲ್ಲಿನ ಪತ್ರಗಳನ್ನು ರವಾನಿಸುವ ಕೆಲಸ ಮಾಡುತ್ತಿದ್ದರು. ಆದರೆ ಈ ವ್ಯವಸ್ಥೆ ಈಗ ನಿಷ್ಕ್ರಿಯಗೊಂಡು ಅಂಚೆ ಡಬ್ಬಿಗಳು ಇದ್ದ ಜಾಗದಲ್ಲಿಯೇ ತುಕ್ಕು ಹಿಡಿದು ಕಣ್ಮರೆಯಾಗುತ್ತಿವೆ.

ಡಬ್ಬಿಗಳಿಗೆ ತುಕ್ಕು
ಉಡುಪಿ ಡಿವಿಜನ್‌ನಲ್ಲಿ 600 ಅಂಚೆ ಪೆಟ್ಟಿಗೆಗಳಿದ್ದು, ಅದರಲ್ಲಿ ಕೆಲ ಲೆಟರ್‌ ಬಾಕ್ಸ್‌ಗಳು ತುಕ್ಕುಹಿಡಿದಿವೆ. ಬಹುತೇಕ ಗ್ರಾಮಗಳಲ್ಲಿ ಅಂಚೆ ಡಬ್ಬಿಗಳೇ ಇಲ್ಲ. ನಗರದ ಬಹುತೇಕ ಕಡೆಯೂ ಅಂಚೆ ಡಬ್ಬಿಗಳ ಬಾಗಿಲನ್ನೂ ತೆರೆಯುವುದೇ ಇಲ್ಲ.

ಸುಸ್ಥಿರ ಅಂಚೆ
ಡಬ್ಬಿಗಳಿಗೆ ಪತ್ರ
ಈಗ ಜನರೂ ಒಂದಲ್ಲ ಒಂದು ನೆಪದಲ್ಲಿ ನಗರಗಳಿಗೆ ಓಡಾಡುತ್ತಾರೆ. ಹೀಗಾಗಿ ತುಕ್ಕು ಹಿಡಿದ ಅಂಚೆ ಡಬ್ಬಿಗಳ ಬಗ್ಗೆ ತಲೆ ಕೆಡಿಸಿಕೊಳ್ಳದೆ ಅಂಚೆ ಕಚೇರಿಗಳಲ್ಲಿರುವ ಸುಸ್ಥಿರವಾದ ಅಂಚೆ ಡಬ್ಬಿಗಳಿಗೆ ಕಾಗದ ಪತ್ರಗಳನ್ನು ಹಾಕುತ್ತಿದ್ದಾರೆ.

ಕೆಲವು ಲೆಟರ್‌ ಬಾಕ್ಸ್‌ನಲ್ಲಿ ಪತ್ರ ಹಾಕಲು ಭಯವಾಗುತ್ತದೆ. ಆದರಿಂದ ಪೋಸ್ಟ್‌ ಆಫೀಸ್‌ಗೆ ತೆರಳಿ ಅಲ್ಲಿನ ಡಬ್ಬಿಗೆ ಪತ್ರ ಹಾಕುತ್ತೇವೆ. ಏಕೆಂದರೆ ನಮ್ಮಲ್ಲಿನ ಲೆಟರ್‌ ಬಾಕ್ಸ್‌ಗಳು ತುಕ್ಕು ಹಿಡಿದಿವೆ. ಎಷ್ಟೋ ಸಮಯದಿಂದ ಬೀಗ ತೆಗೆದಿಲ್ಲ.
-ರವೀಂದ್ರ ಕುಮಾರ್‌,
ಉಡುಪಿ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.