ಧರ್ಮದ ಆಚರಣೆ- ಎಷ್ಟಿದೆ ಪಾಲನೆ: ಡಾ| ಹೆಗ್ಗಡೆ ಪ್ರಶ್ನೆ


Team Udayavani, Aug 30, 2017, 9:40 AM IST

dharma-acharane.jpg

ಉಡುಪಿ: ನಾವು ಧರ್ಮವನ್ನು ಆಚರಣೆ ಮಾಡುತ್ತೇವೆ. ಅದನ್ನು ಎಷ್ಟು ಪಾಲಿಸುತ್ತಿದ್ದೇವೆ? ನಾವು ಮಾಡುವ ಕೆಲಸ, ಮನಸ್ಸು, ಆತ್ಮ ಪರಿಶುದ್ಧವಾಗಿರಬೇಕು. ಅದು ನಮ್ಮ ರಕ್ತದಲ್ಲಿ ಸೇರಿಕೊಂಡಿರಬೇಕು. ಆದರೆ ನಾವು ಈಗ ಆಧುನಿಕ ಜೀವನ ದಲ್ಲಿ ವ್ಯಸ್ಥರಾಗಿದ್ದೇವೆ. ಖರ್ಚು ವೆಚ್ಚ ಜಾಸ್ತಿ ಆಗುತ್ತಿದೆ. ಅನೇಕ ಆಕರ್ಷಣೆಯ ವಸ್ತುಗಳನ್ನು ನೋಡಿ ದಾಸರಾಗದೆ ಅದರಲ್ಲಿ ನಿಯಂತ್ರಣ ಸಾಧಿಸ ಬೇಕಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ಹೇಳಿದರು.

ಪರ್ಕಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸುವರ್ಣ ಮಹೋತ್ಸವದ ಸುವರ್ಣ ಸಂಗಮದ ಅಂಗವಾಗಿ ಮಂಗಳವಾರ ನಡೆದ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲರೂ ದೈನಂದಿನ  ವ್ಯವಹಾರದಲ್ಲಿ ತಮ್ಮ ತಮ್ಮ ಕರ್ತವ್ಯ, ಕರ್ಮವನ್ನು  ಸರಿಯಾಗಿ ಮಾಡಿದರೆ ಆತನಿಗೆ ದೇವರ ಅನುಗ್ರಹವಿರುತ್ತದೆ. ಮಾತ್ರವಲ್ಲದೆ ದುಡಿಮೆಯ ದಾರಿ  ತೋರಿಸುತ್ತಾನೆ ಎಂದರು.

ಉದ್ಯಮಿಗಳಾದ ಡಾ| ಜಿ.ಶಂಕರ್‌, ಪ್ರಕಾಶ ಶೆಟ್ಟಿ, ರಮೇಶ ಬಂಗೇರ, ಪ್ರಕಾಶ ಶೆಣೈ, ರಾಮಚಂದ್ರ ಠಾಕೂರ್‌, ಮಾಜಿ ಸಂಸದ ಕೆ. ಜಯಪ್ರಕಾಶ ಹೆಗ್ಡೆ, ಮಾಜಿ ಶಾಸಕ ಕೆ. ರಘುಪತಿ ಭಟ್‌, ಯುಪಿಸಿಎಲ್‌ ಹಿರಿಯ ಅಧಿಕಾರಿ ಕಿಶೋರ ಆಳ್ವ,   ವಿಶ್ವ ಹಿಂದೂ ಪರಿಷತ್‌ ಜಿಲ್ಲಾ ಅಧ್ಯಕ್ಷ ವಿಲಾಸ್‌ ನಾಯಕ್‌, ರೋಟರಿ ಜಿಲ್ಲೆ 3182 ಡಿಜಿಇ ಅಭಿನಂದನ್‌ ಶೆಟ್ಟಿ, ಜಿಲ್ಲಾ ಮೀನು ಮಾರಾಟ ಫೆೆಡರೇಶನ್‌ ಅಧ್ಯಕ್ಷ ಯಶಪಾಲ ಸುವರ್ಣ, ಬಡಗಬೆಟ್ಟು ಫ್ರೆಂಡ್ಸ್‌ ಅಧ್ಯಕ್ಷ ಸಂದೀಪ್‌ ಶೆಟ್ಟಿ, ಪರ್ಕಳ ರೋಟರಿ ಅಧ್ಯಕ್ಷೆ  ಸುಶೀಲ ಪೂಂಜಾ ಮುಖ್ಯ ಅತಿಥಿಗಳಾಗಿದ್ದರು. ಸುವರ್ಣ ಮಹೋತ್ಸವ ಸಮಿತಿ ಗೌರವ ಅಧ್ಯಕ್ಷರಾದ  ಶ್ರೀನಿವಾಸ ಉಪಾಧ್ಯ, ಕಬ್ಯಾಡಿ ಜಯರಾಮ ಆಚಾರ್ಯ, ಪಿ.ಬಾಲಕೃಷ್ಣ  ನಾಯಕ್‌, ದಿನೇಶ ಶೆಟ್ಟಿ  ಹೆರ್ಗ, ಅಧ್ಯಕ್ಷ ಮಹೇಶ ಠಾಕೂರ್‌, ಕೋಶಾಧಿಕಾರಿ ಪ್ರಮೋದ ಕುಮಾರ್‌  ಉಪಸ್ಥಿತರಿದ್ದರು. 

ಸಂಚಾಲಕ ದಿಲೀಪ್‌ ರಾಜ್‌ ಹೆಗ್ಡೆ  ಸ್ವಾಗತಿಸಿ, ಸಾಂಸ್ಕೃತಿಕ ಕಾರ್ಯದರ್ಶಿ ಗಣೇಶ ಪಾಟೀಲ್‌ ಪ್ರಸ್ತಾವನೆಗೈದರು.   ಹೆರ್ಗ ಹರಿಪ್ರಸಾದ ಭಟ್‌ ಕಾರ್ಯ ಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ವಂದಿಸಿದರು.

ಟಾಪ್ ನ್ಯೂಸ್

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Brahmavara: ಉದ್ಯೋಗ ಭರವಸೆ ನೀಡಿ ಹಣ ವಂಚನೆ

12

Manipal: ರೈಲಿನಲ್ಲಿ ಲಕ್ಷಾಂತರ ರೂ. ಒಡವೆ ಕಳ್ಳತನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

6

Malpe ಬೀಚ್‌ ಸ್ವಚ್ಛತೆ: 3 ದಿನದಲ್ಲಿ 26 ಲೋಡ್‌ ಕಸ ಸಂಗ್ರಹ

5

Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Arrest

Mangaluru: ಮದ್ಯ ಅಕ್ರಮ ದಾಸ್ತಾನು: ಮನೆ ಮೇಲೆ ಅಬಕಾರಿ ದಾಳಿ; ಮದ್ಯ ಸಹಿತ ಇಬ್ಬರು ವಶಕ್ಕೆ

1

Brahmavara: ಉದ್ಯೋಗ ಭರವಸೆ ನೀಡಿ ಹಣ ವಂಚನೆ

12

Manipal: ರೈಲಿನಲ್ಲಿ ಲಕ್ಷಾಂತರ ರೂ. ಒಡವೆ ಕಳ್ಳತನ

2

Mulki: ವ್ಯಕ್ತಿ ನಾಪತ್ತೆ; ಸೂಚನೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.