ಪಾರ್ಕಿಂಗ್‌ಗೆ ಸ್ಥಳದ ಸಮಸ್ಯೆ: ಪರಿಹಾರ ಕಂಡುಕೊಳ್ಳುವುದು ಅಗತ್ಯ


Team Udayavani, Sep 11, 2017, 7:30 AM IST

0909tke1(imp).jpg

ತೆಕ್ಕಟ್ಟೆ: ಕುಂದಾಪುರ -ಸುರತ್ಕಲ್‌ ಕಾಮಗಾರಿಯ ರಾ.ಹೆ. 66 ರಸ್ತೆ ವಿಸ್ತರಣೆಯ ಸಂದರ್ಭ ಕರಾವಳಿಯ ಅದೆಷ್ಟೋ ಗ್ರಾಮೀಣ ಭಾಗದ ಚಾಲಕರಿಗೆ ವಾಹನ ನಿಲುಗಡೆಗೆ ರಸ್ತೆ ಸಮೀಪದಲ್ಲಿ ಸಮರ್ಪಕವಾದ ಸ್ಥಳಗಳಿಲ್ಲದೆ ತೀವ್ರ ತೊಂದರೆ ಅನುಭವಿಸಬೇಕಾದ ಅನಿವಾರ್ಯತೆ ಎದುರಾಗಿರುವುದು ವಾಸ್ತವ. ಪ್ರಸ್ತುತ ತೆಕ್ಕಟ್ಟೆ ಗ್ರಾ.ಪಂ.ವ್ಯಾಪ್ತಿಯಲ್ಲಿನ ರಾ. ಹೆದ್ದಾರಿಯ ಬದಿಯಲ್ಲಿ ವಾಹನ ನಿಲುಗಡೆಗೆ ಎದುರಾಗಿರುವ ಸ್ಥಳದ ಸಮಸ್ಯೆಗಳ ಬಗ್ಗೆ ಸಂಘಟನೆಗಳು ಪರಿಹಾರ ಕಂಡುಕೊಳ್ಳುವ ಬಗ್ಗೆ ಚಿಂತನೆ ಮಾಡಬೇಕಾಗಿದೆ ಎಂದು ತೆಕ್ಕಟ್ಟೆ ಗ್ರಾ.ಪಂ. ಅಧ್ಯಕ್ಷ ಶೇಖರ್‌ ಕಾಂಚನ್‌ ಕೊಮೆ ಹೇಳಿದರು.

ಅವರು ಸೆ. 9ರಂದು ತೆಕ್ಕಟ್ಟೆ ಹಯಗ್ರೀವ ಕಲ್ಯಾಣ ಮಂಟಪದಲ್ಲಿ ನಡೆದ ವಾಹನ ಚಾಲಕ-ಮಾಲಕರ ಸಂಘ (ರಿ.) ಇದರ ದ್ವಿತೀಯ ವರ್ಷದ ವಾರ್ಷಿಕ ಮಹಾಸಭೆ ಯನ್ನು ಉದ್ದೇಶಿಸಿ ಮಾತನಾಡಿದರು.

ಇದೇ ಸಂದರ್ಭ ತೆಕ್ಕಟ್ಟೆ ಫ್ರೆಂಡ್ಸ್‌ (ರಿ.) ಉಚಿತ ಆ್ಯಂಬುಲೆನ್ಸ್‌ ಸೇವೆಗಾಗಿ ವಿಜಯ ತೆಕ್ಕಟ್ಟೆ ಹಾಗೂ ಜೀವ ರಕ್ಷಕ ಪ್ರಶಸ್ತಿ ಪುರಸ್ಕೃತ ಕೋಟದ ಜೀವರಕ್ಷಕ ನಾಗರಾಜ್‌ ಪುತ್ರನ್‌ ಇವರ ಸೇವೆಯನ್ನು ಗುರುತಿಸಿ ಸಮ್ಮಾನಿಸಲಾಯಿತು ಹಾಗೂ ಅಶಕ್ತರಿಗೆ  ಸಹಾಯಧನವನ್ನು ವಿತರಿಸಲಾಯಿತು.ವಾಹನ ಚಾಲಕ- ಮಾಲಕರ ಸಂಘದ ಅಧ್ಯಕ್ಷ ಗಂಗಾಧರ ಶೆಟ್ಟಿ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕೋಟ ಪೊಲೀಸ್‌ ಠಾಣಾಧಿಕಾರಿ ಸಂತೋಷ್‌ ಕಾಯ್ಕಿಣಿ, ಕುಂದಾಪುರ ಬ್ಲಾಕ್‌ ಕಾಂಗ್ರೆಸ್‌ನ ಅಧ್ಯಕ್ಷ ಎಂ. ಶಿವರಾಮ ಶೆಟ್ಟಿ, ಮಾಜಿ ತಾ.ಪಂ. ಸದಸ್ಯ ಸದಾನಂದ ಶೆಟ್ಟಿ, ಕುಂದಾಪುರದ ಪ್ರಥಮ ದರ್ಜೆಯ ವಿದ್ಯುತ್‌ ಗುತ್ತಿಗೆದಾರ ಕೆ.ಆರ್‌. ನಾಯಕ್‌, ಕೋಟ ಜಿ.ಪಂ. ಸದಸ್ಯ ಬಾರಿಕೆರೆ ರಾಘವೇಂದ್ರ ಕಾಂಚನ್‌, ಕೋಟ ಠಾಣಾಧಿಕಾರಿ ಸಂತೋಷ್‌ ಕಾಯ್ಕಿಣಿ, ಸಂಘದ ಗೌರವಾಧ್ಯಕ್ಷ ಉದ್ಯಮಿ ಸಂತೋಷ್‌ ನಾಯಕ್‌ ಮತ್ತಿತರರಿದ್ದರು.

ಸಂಘದ ಗೌರವಾಧ್ಯಕ್ಷ ಉದ್ಯಮಿ ಸಂತೋಷ್‌ ನಾಯಕ್‌  ಸ್ವಾಗತಿಸಿ, ನವೀನ್‌ ಕುಲಾಲ್‌ ವರದಿ ವಾಚಿಸಿ, ಪ್ರವೀಣ ಕುಮಾರ್‌ ಶೆಟ್ಟಿ  ನಿರೂಪಿಸಿ, ವಂದಿಸಿದರು. 

ಚಾಲಕರು ನಮ್ಮ ಜೀವ ರಕ್ಷಕರು
ನಮ್ಮ ಜೀವನದಲ್ಲಿ ವೈದ್ಯರಿಗೆ ಮೊದಲ ಸ್ಥಾನದಲ್ಲಿದ್ದು ದ್ವಿತೀಯ ಸ್ಥಾನದಲ್ಲಿ ಅತ್ಯಂತ ಜವಬ್ದಾರಿಯುತವಾದ ಜೀವರಕ್ಷಕರಾಗಿ ವಾಹನ ಚಾಲಕರ ಪಾತ್ರ ಮಹತ್ತರವಾಗಿದ್ದು. ಮಹಾಭಾರತದಲ್ಲಿ  ಅರ್ಜುನನ ಸಾರಥಿಯಾಗಿ ಕೃಷ್ಣ  ಸೇವೆ ಮಾಡಿದಂತೆ  ಸಮಾಜದಲ್ಲಿ ಚಾಲಕ ವೃತ್ತಿಯಲ್ಲಿ ಚಾಣಾಕ್ಷತೆಯನ್ನು ಮೆರೆಯುವ ಜತೆಗೆ ಇನ್ನಿತರ ದುಶ್ಚಟಗಳಿಂದ ದೂರ ಉಳಿದು  ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಆದರ್ಶಪ್ರಾಯರಾಗಬೇಕು.
– ಕೆ.ವಿ ನಾಯಕ್‌, ನಿವೃತ್ತ ಉಪನ್ಯಾಸಕರು, ತೆಕ್ಕಟ್ಟೆ 

ಟಾಪ್ ನ್ಯೂಸ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Amparu: ಬೈಕ್‌ ಸ್ಕಿಡ್‌; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು

Road Mishap: ಅಂಪಾರು ತಲಕಲ್‌ಗುಡ್ಡೆ: ಬೈಕ್‌ ಸ್ಕಿಡ್‌; ಸವಾರ ಸಾವು

KAUP: ಸಂವಿಧಾನ ಉಳಿಸಿ ಬೃಹತ್‌ ಜಾಥಾ ಮತ್ತು ಸಾರ್ವಜನಿಕ ಸಭೆ

KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್‌ ರಾಜ್‌ ಮೌರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.