ಮಳೆ ಬಂದು ಹೆದ್ದಾರಿಹೋಕರು ಕಂಗಾಲು!


Team Udayavani, Jun 13, 2019, 6:10 AM IST

kangalu

ಮಳೆಗಾಲ ಇನ್ನೂ ಆರಂಭವಾಗಿಲ್ಲ. ಬಿದ್ದ ಒಂದೆರಡು ಮಳೆಗೇ ಹೆದ್ದಾರಿ ಅನಾಹುತಗಳ ಸರಮಾಲೆಯಾಗಿದೆ. ಈಗಲೇ ಸೂಕ್ತ ಕ್ರಮಕೈಗೊಂಡಲ್ಲಿ ಮುಂಬರುವ ಅನಾಹುತ ತಪ್ಪಿಸಬಹುದು. ಈ ನಿಟ್ಟಿನಲ್ಲಿ ಉದಯವಾಣಿ ನಡೆಸಿದ ರಿಯಾಲಿಟಿ ಚೆಕ್‌ ಹೀಗಿದೆ.

ಕುಂದಾಪುರ: ಬಂದದ್ದಿಲ್ಲಿ ಇನ್ನೂ ಸಣ್ಣಗಿನ ಎರಡು ಮಳೆ. ಅಷ್ಟಕ್ಕೆ ಹೆದ್ದಾರಿಯಲ್ಲಿ ಸಮಸ್ಯೆಗಳ ಸಾಲು ಕಾಣಿಸತೊಡಗಿದೆ. ನೀರು ಹೋಗುವ ವ್ಯವಸ್ಥೆಗಳಿಲ್ಲದೇ ಹೆದ್ದಾರಿಹೋಕರು ಕಂಗಾಲಾಗಿದ್ದಾರೆ. ಸರಣಿ ಅಪಘಾತಗಳು ದಾಖಲಾಗತೊಡಗಿವೆ.

ನಾವುಂದ
ನಾವುಂದ, ಉಪ್ಪುಂದ, ಕಿರಿಮಂಜೇಶ್ವರ ಮೊದಲಾದೆಡೆ ರಸ್ತೆ ಬದಿಯಲ್ಲಿ ನೀರು ನಿಂತಿದ್ದು ನೀರಿನ ಹರಿವಿಗೆ ಅನುವು ಮಾಡಿಕೊಡದಿದ್ದಲ್ಲಿ ರಸ್ತೆ ಬದಿಯ ಮನೆಗಳ ಅಂಗಳಕ್ಕೆ ನೀರು ಹರಿಯಲಿದೆ. ಕಳೆದ ವರ್ಷ ಇಂತಹುದೇ ದುರ್ಘ‌ಟನೆಗಳು ನಡೆದಿದ್ದವು.

ಶಾಸಿŒ ಸರ್ಕಲ್‌
ಫ್ಲೈಓವರ್‌ ಕಾಮಗಾರಿಯಂತೂ ಆಗಿಲ್ಲ. ಇತ್ತ ಚರಂಡಿಯೂ ಆಗಿಲ್ಲ. ಸರ್ವಿಸ್‌ ರಸ್ತೆಯೂ ಗೊಂದಲದಲ್ಲಿದೆ. ಆದ್ದರಿಂದ ಇಲ್ಲಿ ಚರಂಡಿಯಿಲ್ಲದೇ ಮಳೆನೀರು ರಸ್ತೆಯಲ್ಲೇ ಹರಿಯುತ್ತದೆ. ತಾಲೂಕು ಪಂಚಾಯತ್‌ ಕಚೇರಿ, ಭಂಡಾರ್‌ಕಾರ್ಸ್‌ ಕಾಲೇಜಿಗೆ ಹೋಗುವ ರಸ್ತೆಗಳೂ ನೀರಿನಿಂದ ಆವೃತವಾಗಿವೆ. ಮಳೆ ನೀರು ಆವಿಯಾಗುವವರೆಗೆ ಕಾಯುವುದೇ ಕೆಲಸವಾಗಿದೆ ವಿನಾ ಸಂಬಂಧಪಟ್ಟ ಇಲಾಖೆಯವರಾಗಲೀ, ಪುರಸಭೆಯಾಗಲೀ ಈ ಕುರಿತು ಗಮನ ಹರಿಸಿದಂತಿಲ್ಲ.

ಸಂಗಂ
ಕೆಎಸ್‌ಆರ್‌ಟಿಸಿ ಬಸ್‌ ಸ್ಟಾಂಡ್‌ವರೆಗೆ ಫ್ಲೈ ಓವರ್‌ನ ಕಾಮಗಾರಿ ಜಾಗದಲ್ಲಿ ನೀರು ಅಲ್ಲಲ್ಲಿ ನಿಲ್ಲುತ್ತದೆ. ಕೆಎಸ್‌ಆರ್‌ಟಿಸಿ ಸಮೀಪ, ಸಂಗಂವರೆಗೂ ಅಲ್ಲಲ್ಲಿ ನೀರು ರಸ್ತೆ ಬದಿ ನಿಲ್ಲುತ್ತದೆ. ಸಂಗಂನಲ್ಲಿ ಎಪಿಎಂಸಿ ಸಮೀಪ ಹೆದ್ದಾರಿ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡ ಐಆರ್‌ಬಿ ಸಂಸ್ಥೆ ಚರಂಡಿ ಮಾಡಿದೆ. ಇತರೆಡೆ ಇನ್ನಷ್ಟೇ ಆಗಬೇಕಿದೆ.

– ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

3

Kundapura: ಟವರ್‌ನ ಬುಡದಲ್ಲೇ ನೆಟ್‌ವರ್ಕ್‌ ಇಲ್ಲ!

3-girish

Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ

16

Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು

1-vvv

ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್‌’ನಲ್ಲಿ ಪಲಿಮಾರು ಶ್ರೀ ಅಭಿಮತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.