ಫ‌ಲಿತಾಂಶ ಆತ್ಮವಿಶ್ವಾಸ ಹೆಚ್ಚಿಸಿದೆ: ಸ್ವಾತಿ

Team Udayavani, Apr 16, 2019, 6:15 AM IST

1504udtp05

ಉಡುಪಿ: ಎಂಜಿಎಂ ವಿದ್ಯಾರ್ಥಿನಿ ಸ್ವಾತಿ 592 ಅಂಕ ಗಳಿಸಿ ರಾಜ್ಯ ಮಟ್ಟದಲ್ಲಿ ವಿಜ್ಞಾನ ವಿಭಾಗದಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ.

ಅಂಬಾಗಿಲು ಮಹಾಲಕ್ಷ್ಮೀ ನಗರದ ಉದಯಶಂಕರ ನಾಯಕ್‌ ಹಾಗೂ ಗಿರಿಜಾ ನಾಯಕ್‌ ದಂಪತಿಯ ದ್ವಿತೀಯ ಪುತ್ರಿ ಸ್ವಾತಿ. ಗಣಿತ ಮತ್ತು ರಾಸಾಯನಶಾಸ್ತ್ರದಲ್ಲಿ ತಲಾ 100, ಭೌತಶಾಸ್ತ್ರ ಮತ್ತು ಕಂಪ್ಯೂಟರ್‌ ಸೈನ್ಸ್‌ ನಲ್ಲಿ ತಲಾ 99 ಅಂಕ, ಹಿಂದಿಯಲ್ಲಿ 98, ಇಂಗ್ಲಿಷ್‌ನಲ್ಲಿ 96, ಗಳಿಸಿದ್ದಾರೆ.

ತಂದೆ ಬೆಂಗಳೂರು ಗಾಂಧಿ ನಗರ ಸಿಂಡಿಕೇಟ್‌ ಬ್ಯಾಂಕಿನಲ್ಲಿ ಮ್ಯಾನೇಜರ್‌ ಆಗಿದ್ದು, ತಾಯಿ ಕುಂಜಿಬೆಟ್ಟು ಯುಪಿಎಂಸಿ ಕಾಲೇಜಿನಲ್ಲಿ ಪ್ರಥಮ ದರ್ಜೆ ಕ್ಲರ್ಕ್‌ ಕೆಲಸ ಮಾಡುತ್ತಿದ್ದಾರೆ.

ಎಂಜಿನಿಯರಿಂಗ್‌ ಕನಸು
ಪಿಯುಸಿ ಫ‌ಲಿತಾಂಶ ಬೇಗನೆ ಪ್ರಕಟಗೊಂಡಿರುವುದರಿಂದ ಸಿಇಟಿ ಪರೀಕ್ಷೆ ಬರೆಯಲು ಆತ್ಮವಿಶ್ವಾಸ ಹೆಚ್ಚಾಗಿದೆ. ಪೂರ್ವ ತಯಾರಿಗೂ ಅನುಕೂಲ ವಾಗಿದೆ. ಸಿಇಟಿ ಪರೀಕ್ಷೆ ಬರೆದು ಕಂಪ್ಯೂಟರ್‌ ಸೈನ್ಸ್‌ ಎಂಜಿನಿಯರಿಂಗ್‌ ಕಲಿತು ಮುಂದೆ ಸಾಫ್ಟ್ವೇರ್‌ ಎಂಜಿನಿಯರ್‌ ಆಗಬೇಕೆಂಬುದು ನನ್ನ ಕನಸು ಎಂದರು.

ಮಗಳ ಸಾಧನೆ ಖುಷಿ
ತಂದಿದೆ ಮಗಳ ಸಾಧನೆ ಅತ್ಯಂತ ಖುಷಿ ತಂದಿದೆ. ಇಂತಹ ಮಗಳನ್ನು ಪಡೆದ ನಾವು ನಿಜವಾಗಿಯೂ ಪುಣ್ಯವಂತರು. ನಾವು ಯಾರು ಕೂಡ ಓದುವಂತೆ ಅವಳ ಮೇಲೆ ಒತ್ತಡ ಹೇರಿಲ್ಲ. ಅವಳ ಇಷ್ಟದಂತೆ ಓದಿ, ಸ್ವ ಪ್ರಯತ್ನದಿಂದಲೇ ಈ ಸಾಧನೆ ಮಾಡಿದ್ದಾಳೆ.
-ಗಿರಿಜಾ ನಾಯಕ್‌, ತಾಯಿ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.