ಸಾಧನೆಯ ಬೆನ್ನತ್ತಿ, ಪ್ರಶಂಸೆಯನ್ನಲ್ಲ: ಮಹಾಬಲೇಶ್ವರ

ಕುಂದಾಪುರ: ಯುವ ಸಂಗೀತೋತ್ಸವ

Team Udayavani, Jun 4, 2019, 6:00 AM IST

0206KDLM7PH2

ಕುಂದಾಪುರ: ಕಲಾವಿದರು ಸಾಧನೆಯ ಹಿಂದೆ ಹೋಗಬೇಕು. ಬದಲಾಗಿ ಪ್ರಶಂಸೆಯ ಹಿಂದೆ ಅಲ್ಲ. ಪುರಸ್ಕಾರಗಳು ಪ್ರತಿಭೆಗಳನ್ನು ಅರಸಿಕೊಂಡು ಬರುವಂತಾಗಬೇಕು ಎಂದು ಕರ್ಣಾಟಕ ಬ್ಯಾಂಕ್‌ ಎಂಡಿ ಮತ್ತು ಸಿಇಒ ಮಹಾಬಲೇಶ್ವರ ಎಂ.ಎಸ್‌. ಹೇಳಿದರು.

ರವಿವಾರ ಸಂಜೆ ಇಲ್ಲಿನ ಪಾರಿಜಾತ ಹೋಟೆಲ್‌ ಸಭಾಂಗಣದಲ್ಲಿ ಸಂಗೀತ ಭಾರತಿ ಟ್ರಸ್ಟ್‌ನ ರಜತ ಮಹೋತ್ಸವ ಅಂಗವಾಗಿ ಯುವ ಸಂಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ಯುವ ಸಾಧಕ ಸಂಗೀತಗಾರರನ್ನು ಗೌರವಿಸಿ ಮಾತನಾಡಿದರು.

ಸಾಹಿತ್ಯ, ಸಂಗೀತ, ಕಲೆ ಮನುಷ್ಯನ ಜೀವನದ ಅವಿಭಾಜ್ಯ ಅಂಗಗಳು. ಅವುಗಳ ರಸಾಸ್ವಾದನೆ ಅರಿಯದಾತ ಬಾಲ, ಕೋಡುಗಳಿಲ್ಲದ ಪ್ರಾಣಿಯಂತೆ ಎಂಬ ಸುಭಾಷಿತವಿದೆ. ಪ್ರತಿಭೆಗೆ ಆರಂಭದ ಹಂತದಲ್ಲೇ ತರಬೇತಿ, ಪ್ರೋತ್ಸಾಹದ ಅಗತ್ಯವಿರುತ್ತದೆ. ಈ ನಿಟ್ಟಿನಲ್ಲಿ ಸಂಗೀತ ಭಾರತಿ ಟ್ರಸ್ಟ್‌ ಉತ್ತಮ ಕೆಲಸ ಮಾಡುತ್ತಿದೆ ಎಂದರು.

ಕರ್ಣಾಟಕ ಬ್ಯಾಂಕಿನ ಮಾಜಿ ನಿರ್ದೇಶಕ, ವೈದ್ಯ ಡಾ| ಎಚ್‌. ರಾಮ್‌ಮೋಹನ್‌, ಹಿಂದಿನ ಕಾಲದಲ್ಲಿ ಕಲೆಗೆ ರಾಜಾಶ್ರಯ ಇತ್ತು. ನಂತರದ ದಿನಗಳಲ್ಲಿ ಸರಕಾರದ ಕಲಾಪೋಷಣೆ ಕಡಿಮೆಯಾಗುತ್ತಾ ಬಂದಿದೆ ಎಂದರು.

ಕರ್ಣಾಟಕ ಬ್ಯಾಂಕಿನ ಉಡುಪಿ ವಲಯ ಎಜಿಎಂ ಗೋಪಾಲಕೃಷ್ಣ ಸಾಮಗ, ಸಂಗೀತ ಭಾರತಿ ಟ್ರಸ್ಟ್‌ ಅಧ್ಯಕ್ಷ ವೈಕುಂಠ ಹೆಬ್ಟಾರ್‌, ಟ್ರಸ್ಟಿಗಳಾದ ಸೀತಾರಾಮ ನಕ್ಕತ್ತಾಯ, ಬಿ. ವಾದಿರಾಜ ಬಿಳಿಯ, ಕೆ. ನಾರಾಯಣ ಉಪಸ್ಥಿತರಿದ್ದರು.

ಯುವ ಸಂಗೀತೋತ್ಸವದಲ್ಲಿ ಭಾಗವಹಿಸಿದ ಕೀರ್ತನ್‌ ಹೊಳ್ಳ ಮಂಗಳೂರು, ಕೇದಾರ್‌ ಮರವಂತೆ, ಕಾರ್ತಿಕ್‌ ಭಟ್‌ ಮಂಗಳೂರು, ಹೇಮಂತ್‌ ಭಾಗವತ್‌ ಮಂಗಳೂರು, ಸುಮಂತ್‌ ಭಟ್‌ ಉಡುಪಿ, ಸುಮನ್‌ ದೇವಾಡಿಗ ಪುತ್ತೂರು, ಶ್ರೀವತ್ಸ ಶರ್ಮ ಪಡುಬಿದ್ರೆ, ಶ್ರೀದತ್ತ ಪ್ರಭು ಮಂಗಳೂರು, ಅನುಷಾ ಭಟ್‌ , ಚೈತನ್ಯ ಜಿ. ಭಟ್‌ ಮಣಿಪಾಲ, ಸುಮುಖ ಆರ್‌. ಆಚಾರ್ಯ, ಧುಳು ಟಿ. ಅಡೋಲ್ಕರ್‌ ಅವರನ್ನು ಗೌರವಿಸಲಾಯಿತು.ಟ್ರಸ್ಟಿ , ಪತ್ರಕರ್ತ ಯು.ಎಸ್‌. ಶೆಣೈ ನಿರ್ವಹಿಸಿ, ಜಯವಂತ ಪೈ ವಂದಿಸಿದರು.

ಟಾಪ್ ನ್ಯೂಸ್

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

1-swami-sm-bg

Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

vidhana-soudha

CM office ನವೀಕರಣ: ಮತ್ತೊಂದು ವಿವಾದ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.