ಮಕ್ಕಳ ಮನಸ್ಸು ಅರಳಿಸುವ ಕಾರ್ಯ ಅಭಿನಂದನೀಯ
Team Udayavani, Feb 25, 2017, 12:27 PM IST
ಕುಂದಾಪುರ: ನರ್ಸರಿ, ಪೂರ್ವ ಪ್ರಾಥಮಿಕ ಶಾಲೆಗಳು ಮಕ್ಕಳ ಮನಸ್ಸನ್ನು ಅರಳಿಸುವ ತಾಣವಾಗಬೇಕು. ಶಿಕ್ಷಣದ ಜಗತ್ತು ತೆರೆದುಕೊಳ್ಳುವ ಮೊದಲು ಮಗುವಿನ ಮನಸ್ಸು ತೆರೆದುಕೊಳ್ಳಬೇಕು. ಅಂತಹ ಪರಿಸರವನ್ನು ಸೃಷ್ಟಿಸಿರುವ ಇಂತಹ ಶಾಲೆಗಳು ಅಭಿನಂದನೆಗೆ ಅರ್ಹ ಎಂದು ಶಿಕ್ಷಣ ತಜ್ಞ ಶ್ರೀಪತಿ ಹೇಳೆì ಹೇಳಿದರು.
ಅವರು ಕೋಟೇಶ್ವರದ ಕೆನರಾ ಕಿಡ್ಸ್ ಶಾಲೆಯ ವಠಾರದಲ್ಲಿ ನಡೆದ ಕ್ಯಾನ್ ಕಿಡ್ಸ್ ಡೇ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಶಿಕ್ಷಣ ಸಂಸ್ಥೆಯ ಸಂಚಾಲಕಿ ವಿನಂತಿ ಸುಬ್ರಹ್ಮಣ್ಯ ಶೆಟ್ಟಿ ಸ್ವಾಗತಿಸಿದರು.
ಶಾಲಾ ಶಿಕ್ಷಣ ನಿರ್ದೇಶಕಿ ರಜನಿ ಉಪಾಧ್ಯ ವರದಿ ವಾಚಿಸಿದರು. ಸವಿತಾ ಆರ್ ಐತಾಳ್ ಉಪಸ್ಥಿತರಿದ್ದರು. ಶಿಕ್ಷಕಿ ಸುಜಾತಾ ಶೆಟ್ಟಿ ವಂದಿಸಿದರು.ಕಾರ್ಯಕ್ರಮದ ಅನಂತರ ಮುದ್ದು ಮಕ್ಕಳ ನೃತ್ಯ ಪ್ರದರ್ಶನ ಪ್ರೇಕ್ಷಕರ ಮನಸೂರೆಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.