ಮಂತ್ರಾಲಯಕ್ಕೆ ತೆರಳುತ್ತಿದ್ದಾಗ ಅಪಘಾತ ವಡ್ಡರ್ಸೆಯ ಮಹಿಳೆ ಸಾವು

Team Udayavani, Aug 14, 2017, 8:15 AM IST

acc.jpg

ಕೋಟ: ಕುಟುಂಬ ಸಮೇತ ಟವೆರೋ ವಾಹನದಲ್ಲಿ ಮಂತ್ರಾಲಯಕ್ಕೆ ತೀರ್ಥಯಾತ್ರೆ ತೆರಳುತ್ತಿದ್ದ ಸಂದರ್ಭ ಅಪಘಾತ ನಡೆದು ಮಹಿಳೆ ಮೃತಪಟ್ಟ ಘಟನೆ ರವಿವಾರ ರಾಯಚೂರಿನ ಮಾನ್ವಿಯಲ್ಲಿ ಸಂಭವಿಸಿದೆ.

ಕೋಟ ಸಮೀಪ ವಡ್ಡರ್ಸೆಯ ನಿವಾಸಿ ಸುಗುಣ ಶೆಟ್ಟಿ (40) ಮೃತಪಟ್ಟ ಮಹಿಳೆ. ಅವರು ನೇರಳಕಟ್ಟೆಯಲ್ಲಿರುವ ಗಂಡ ಶಂಕರ ಶೆಟ್ಟಿಯವರ ಕುಟುಂಬದವರೊಂದಿಗೆ  ಒಂಬತ್ತು ಮಂದಿ  ಜತೆಯಾಗಿ ಶನಿವಾರ ಸಂಜೆ ಮಂತ್ರಾಲಯ ಯಾತ್ರೆಗೆ ಹೊರಟಿದ್ದು, ರವಿವಾರ ಬೆಳಗಿನ  ಜಾವ ರಾಯಚೂರು ಬಳಿಯ ಮಾನ್ವಿ ಎಂಬಲ್ಲಿ ಇವರು ಪ್ರಯಾಣಿಸುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿ ಈ ಘಟನೆ  ನಡೆದಿದೆ.

ಪ್ರಯಾಣಿಕರಲ್ಲಿ  ಆನಂದ ಶೆಟ್ಟಿ, ಚಂದ್ರಮತಿ ಶೆಟ್ಟಿ ಅವರು ಗಂಭೀರ ಗಾಯಗೊಂಡಿದ್ದು, ರಾಯಚೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರಿಗೆ ಸಣ್ಣ ಪುಟ್ಟ ಗಾಯವಾಗಿದೆ ಹಾಗೂ ವಾಹನದ ಚಾಲಕ ಸಾಲಿಗ್ರಾಮ,ಕಾರ್ಕಡದ ಮಹೇಶ್‌ಗೆ ಕೂಡ ಸಣ್ಣ-ಪುಟ್ಟ ಗಾಯಗಳಾಗಿದೆ.
ಸುಗುಣಾ ಶೆಡ್ತಿ ತನ್ನ ಮನೆ ವಡ್ಡರ್ಸೆಯಲ್ಲಿ ಕೃಷಿ ಕಾರ್ಯ ನಿರ್ವಹಿಸುತ್ತಿದ್ದರು. ಪತಿ ಶಂಕರ ಶೆಟ್ಟಿ ಶಿವಮೊಗ್ಗದಲ್ಲಿ

 ಹೋಟೆಲ್‌ ಕೆಲಸ ನಿರ್ವಹಿಸ್ತುತಿದ್ದರು. ಮೃತರು ಪತಿ ಹಾಗೂ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಅವರ  ಕುಟುಂಬದವರು ರಾಯಚೂರಿಗೆ ತೆರಳಿದ್ದಾರೆ.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.