ಕಾರ್ಕಳ: ಬೋಳ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು; ಪಂಚಲೋಹದ ಬಲಿಮೂರ್ತಿ ಕಳವು
Team Udayavani, Jul 11, 2022, 2:44 PM IST
ಬೆಳ್ಮಣ್: ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಶ್ರೀ ಮೃತ್ಯುಂಜಯ ರುದ್ರ ಸೋಮನಾಥೇಶ್ವರ ದೇವಸ್ಥಾನಕ್ಕೆ ರವಿವಾರ ರಾತ್ರಿ ಕಳ್ಳರು ನುಗ್ಗಿದ್ದು, ಪಂಚಲೋಹದ ಬಲಿ ಮೂರ್ತಿ ಸೇರಿದಂತೆ ಲಕ್ಷಾಂತರ ರೂ ವಸ್ತಗಳನ್ನು ಕಳವುಗೈದಿದ್ದಾರೆ.
ಸೋಮವಾರ ಬೆಳಗ್ಗೆ ಆರು ಗಂಟೆಗೆ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಕಳ್ಳತನದ ವಿಚಾರ ಬೆಳಕಿಗೆ ಬಂದಿದೆ. ದೇವಸ್ಥಾನದ ಹಿಂಬದಿ ಬಾಗಿಲು ಒಡೆದು ಒಳ ನುಗ್ಗಿರುವ ಕಳ್ಳರು ಪಂಚಲೋಹದ ಬಲಿಮೂರ್ತಿ ಕಳವು ಮಾಡಿದ್ದಾರೆ. ಅಲ್ಲದೆ ಕಾಣಿಕೆ ಡಬ್ಬಿ ಒಡೆದು ಹಣ ದೋಚಿದ್ದಾರೆ.
ಇದನ್ನೂ ಓದಿ:ನೂತನ ಸಂಸತ್ ಭವನ; 6.5 ಮೀಟರ್ ಎತ್ತರದ ಬೃಹತ್ ರಾಷ್ಟ್ರ ಲಾಂಛನ ಅನಾವರಣಗೊಳಿಸಿದ ಪ್ರಧಾನಿ ಮೋದಿ
ಅಲ್ಲದೆ ಲಾಕರ್ ರೂಂ ಪ್ರವೇಶ ಮಾಡಿದ ಕಳ್ಳರು ಲಾಕರ್ ಒಡೆಯಲು ವಿಫಲ ಪ್ರಯತ್ನ ನಡೆಸಿದ್ದಾರೆ. ದೇವಸ್ಥಾನದ ಸಿ.ಸಿ ಕ್ಯಾಮರಾದ ಡಿವಿಆರ್ ನ್ನೇ ಕಳ್ಳರು ಹೊತ್ತೋಯ್ದಿದ್ದಾರೆ.
ಕಾರ್ಕಳ ಗ್ರಾಮಾಂತರ ಪೊಲೀಸರು, ವೃತ್ತ ನಿರೀಕ್ಷಕರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಪ್ರಾರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.