ಕುಂದಾಪುರದ ರಾಜಾಡಿ ದೇವಸ್ಥಾನದಲ್ಲಿ ಕಳ್ಳತನ
Team Udayavani, Dec 11, 2018, 1:30 PM IST
ಕುಂದಾಪುರ: ತಾಲೂಕಿನ ತಲ್ಲೂರು ಸಮೀಪದ ರಾಜಾಡಿ ರಕ್ತೇಶ್ವರಿ ದೇವಸ್ಥಾನ ದೇವಸ್ಥಾನದಲ್ಲಿ ಸೋಮವಾರ ತಡರಾತ್ರಿ ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ. ದೇವಿಯ ಬೆಳ್ಳಿಯ ಪ್ರಭಾವಳಿ, ಕರಿಮಣಿ ಸರ,ಕಾಣಿಕೆ ಡಬ್ಬಿಯ ಹಣ ಸಹಿತ ಸುಮಾರು 3 ಲಕ್ಷಕ್ಕೂ ಹೆಚ್ಚಿನ ಅಧಿಕ ಮೌಲ್ಯದ ಸೊತ್ತುಗಳನ್ನು ದೋಚಿದ್ದಾರೆ.
ದೇವಸ್ಥಾನದ ಮಾಡು ಹತ್ತಿ ದೇವಸ್ಥಾನವನ್ನು ದೋಚಿ ನಂತರ ಹಿಂದಿನ ಬಾಗಿಲಿನ ಮೂಲಕ ಹೊರ ಹೋಗಿರುವುದು ತಿಳಿದು ಬಂದಿದೆ. 3 ಕಾಣಿಕೆ ಡಬ್ಬಿಯನ್ನು ಒಡೆದು ಹಣವನ್ನು ದೋಚಿದ್ದು, ದೇವಸ್ಥಾನದಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾ, ಡಿವಿಆರ್ ಸಹಿತ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಕುಂದಾಪುರ ವೃತ್ತ ನಿರೀಕ್ಷಕ ಮಂಜಪ್ಪ ಭೇಟಿ ನೀಡಿದ್ದು, ಬೆರಳಚ್ಚು ತಜ್ಞರು ಭೇಟಿ ನೀಡಿ ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.