ತೆಕ್ಕಟ್ಟೆ: ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ರಾಶಿ


Team Udayavani, Mar 31, 2019, 6:30 AM IST

KASADA-RASHI

ತೆಕ್ಕಟ್ಟೆ : ಇಲ್ಲಿನ ರಾ.ಹೆ. 66ರ ಕೆನರಾ ಬ್ಯಾಂಕ್‌ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಎಲ್ಲೆಂದ ರಲ್ಲಿ ಎಸೆದು ಹೋಗುತ್ತಿರುವ ಪರಿಣಾಮ ಸಾರ್ವಜನಿಕರು ತೀವ್ರ ತೊಂದರೆ ಅನು ಭವಿಸುವಂತಾಗಿದೆ.

ತೆಕ್ಕಟ್ಟೆ ಮತ್ತು ಕೋಟ ಗ್ರಾ.ಪಂ.ನ ಗಡಿಭಾಗವಾಗಿರುವ ಮಣೂರು ಕರಿಕಲ್‌ಕಟ್ಟೆಯಲ್ಲಿ ಕಳೆದ ಹಲವು ದಿನಗಳಿಂದಲೂ ಹೊಟೇಲ್‌, ಇನ್ನಿತರ ತ್ಯಾಜ್ಯಗಳನ್ನು ರಸ್ತೆಯ ಇಕ್ಕೆಲಗಳಲ್ಲಿ ಎಲ್ಲೆಂದರಲ್ಲಿ ಎಸೆದು ಹೋಗುತ್ತಿದ್ದಾರೆ. ಪರಿಣಾಮ ಪರಿಸರ ಪೂರ್ತಿ ಗಬ್ಬುನಾರುತ್ತಿದೆ. ಜತೆಗೆ ಈ ಭಾಗದಲ್ಲಿ ಬೀದಿ ನಾಯಿಗಳ ಸಂಖ್ಯೆ ಕೂಡ ಅಧಿಕವಾಗಿದೆ.

ಸಾಂಕ್ರಾಮಿಕ ರೋಗ ಹರಡುವ ಭೀತಿ ಇರುವ ಹಿನ್ನೆಲೆಯಲ್ಲಿ ಸ್ಥಳೀಯಾಡಳಿತ ತತ್‌ಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸುತ್ತಮುತ್ತಲಿನ ನಿವಾಸಿಗಳು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

1

Udupi: ಕುದ್ರು ನೆಸ್ಟ್‌ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

liqer-wine

Udupi: ಮೆಹಂದಿ ಪಾರ್ಟಿ ಮದ್ಯ ವಿತರಣೆಗೂ ಅನುಮತಿ ಕಡ್ಡಾಯ

Ahmed Shehzad: ಭಾರತ-ಪಾಕ್‌ ಗಡಿಯಲ್ಲಿ ಕ್ರಿಕೆಟ್‌ ಸ್ಟೇಡಿಯಂಗೆ ಸಲಹೆ!

Ahmed Shehzad: ಭಾರತ-ಪಾಕ್‌ ಗಡಿಯಲ್ಲಿ ಕ್ರಿಕೆಟ್‌ ಸ್ಟೇಡಿಯಂಗೆ ಸಲಹೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.