ಬಳ್ಕೂರು ತೆಂಕುಬದಿಯ 10 ಮನೆಗಳಿಗೆ ಕುಡಿಯುವ ನೀರಿಲ್ಲ
Team Udayavani, Jun 8, 2019, 6:00 AM IST
ಬಸ್ರೂರು: ಬಳ್ಕೂರು ಗ್ರಾಮದ ಮೇಲ್ಬೆಟ್ಟಿನ ತೆಂಕುಬದಿಯ 2ನೇ ವಾರ್ಡಿನ ಸುಮಾರು 10 ಮನೆಗಳಿಗೆ ಪ್ರಸ್ತುತ ಕುಡಿಯುವ ನೀರಿಲ್ಲದೇ ಪರದಾಡುವಂತಾಗಿದೆ. ಬಾವಿಗಳು ಬಿಸಿಲಿಗೆ ಬತ್ತಿ ಹೋಗಿದ್ದು, ಹನಿ ನೀರಿಗೂ ಪರದಾಡುವ ಸ್ಥಿತಿ ಬಂದೊದಗಿದೆ.
ಗ್ರಾ.ಪಂ. ವತಿಯಿಂದ ಈ ಭಾಗಕ್ಕೆ ನಳ್ಳಿ ಸಂಪರ್ಕವನ್ನು ಮಾಡಿಲ್ಲ. ಈ ಕಾರಣದಿಂದ ಇಲ್ಲಿನ ಮನೆಯವರು ಕುಡಿಯುವ ನೀರನ್ನು 1,000 ಲೀ. ಗೆ 600 ರೂ. ಕೊಟ್ಟು ಪಡೆಯುತ್ತಿದ್ದಾರೆ.
ಈ ಬಗ್ಗೆ ಗ್ರಾ.ಪಂ.ನ್ನು ಕೇಳಿದರೆ ತತ್‌ಕ್ಷಣ ಪರ್ಯಾಯ ವ್ಯವಸ್ಥೆ ಮಾಡುವುದಾಗಿ ಹೇಳುತ್ತಾರೆ. ಆದರೆ ಈ ವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.
ಆದ್ದರಿಂದ ಸ್ಥಳೀಯಾಡಳಿತ ತತ್‌ಕ್ಷಣ ಇಲ್ಲಿನ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಜನರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.