ತೆಂಕನಿಡಿಯೂರಿನಲ್ಲಿ ಆರೋಗ್ಯ ಕೇಂದ್ರ ಇಲ್ಲ: ಗ್ರಾಮಸ್ಥರ ಅಳಲು

Team Udayavani, Jul 27, 2017, 8:15 AM IST

2607mle3.jpg

ಮಲ್ಪೆ: ತೆಂಕನಿಡಿಯೂರು ಗ್ರಾಮದಲ್ಲಿ 32 ಸಾವಿರ ಜನಸಂಖ್ಯೆ ಇದ್ದರೂ ಇಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲದೆ ಜನರು ದೂರದ ಹೂಡೆ ಪ್ರಾಥಮಿಕ ಕೇಂದ್ರಕ್ಕೆ ಹೋಗಬೇಕಾಗಿದೆ. ಇಲ್ಲೊಂದು ಅಗತ್ಯ ಆರೋಗ್ಯ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಗ್ರಾಮಸ್ಥರು ಆಧಿಕಾರಿಗಳಲ್ಲಿ ಆಗ್ರಹ ಪಡಿಸಿದರು.

ಬುಧವಾರ ತೆಂಕನಿಡಿಯೂರು ಗ್ರಾ.ಪಂ ವತಿಯಿಂದ ತೆಂಕನಿಡಿಯೂರು ಸಮುದಾಯ ಭವನದಲ್ಲಿ ಗ್ರಾ.ಪಂ. ಅಧ್ಯಕ್ಷ ಜಯ ಕುಮಾರ್‌ ಬೆಳ್ಕಳೆ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ತಮ್ಮ ಬೇಡಿಕೆಯನ್ನು ಮುಂದಿಟ್ಟರು.

ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ. ಸದಸ್ಯ ಜನಾರ್ದನ ತೋನ್ಸೆ ಅವರು ಈ ಬಗ್ಗೆ ಜಿ.ಪಂ. ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲಾಗಿದೆ. ತೆಂಕನಿಡಿಯೂರು, ಬಡಾನಿಡಿಯೂರು ಮತ್ತು ಕೆಳಾರ್ಕಳಬೆಟ್ಟುವಿಗೆ ಪ್ರತೇÂಕ ಆರೋಗ್ಯ ಕೆಂದ್ರ ಸ್ಥಾಪನೆ ಮಾಡುವ ಪ್ರಸ್ತಾವನೆಯನ್ನು ಕಳುಹಿಸಲಾಗಿದ್ದು ತೆಂಕನಿಡಿಯೂರಿನಲ್ಲಿ ಆದಷ್ಟು ಶೀಘ್ರದಲ್ಲಿ  ಆರೋಗ್ಯ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದರು.

ಹೊಗೆ ರಹಿತ ಗ್ರಾಮ ಮಾಡುವ ಸರಕಾರದ ಆಶಯವೇನು ಒಳ್ಳೆಯದೇ ಆದರೆ ಒಲೆಗೆ ಸೇರುತ್ತಿದ್ದ ತೋಟದಲ್ಲಿ ಬಿದ್ದ ತೆಂಗಿನಮರದ ಸೋಗೆ ಹಾಗೂ ಇನ್ನಿತರ ಕಸವನ್ನು ಮುಂದೆ ಏನೂ ಮಾಡುವುದು. ಕಸದ ರಾಶಿ ಇನ್ನಷ್ಟು ಉಲ್ಬಣಗೊಳ್ಳುವುದಿಲ್ಲದೆ ಎಂದು ಗ್ರಾಮದ ಮಹಿಳೆಯರು ಪ್ರಶ್ನಿಸಿದರು. ಇದಕ್ಕೆ ಅಧಿಕಾರಿಗಳಿಂದ ಸಮರ್ಪಕವಾದ ಉತ್ತರ ಸಿಗಲಿಲ್ಲ. ತೆಂಕನಿಡಿಯೂರು ಗ್ರಾಮದಲ್ಲಿ ಇರುವ ಸರಕಾರಿ ಜಾಗವನ್ನು ಸಾರ್ವಜನಿಕ ಉದೇªಶಕ್ಕೆ ಸಮರ್ಪಕವಾಗಿ ಬಳಸುವಲ್ಲಿ ಮತ್ತು  ಕಳಪೆ ಗುಣಮಟ್ಟದ ಸ್ಯಾನಿಟರಿ ನ್ಯಾಪ್‌ಕಿನ್‌ ವಿತರಣೆಯಾಗಿರುವ ಬಗ್ಗೆಯೂ ನಾಗರಿಕರು ಇಲಾಖಾ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.

ತಾ.ಪಂ. ಸದಸ್ಯರಾದ ಧನಂಜಯ ಕುಂದರ್‌, ಶರತ್‌ ಕುಮಾರ್‌, ತೆಂಕನಿಡಿಯೂರು ಗ್ರಾ.ಪಂ. ಉಪಾಧ್ಯಕ್ಷೆ ಸುನೀತಾ ಆಚಾರ್ಯ, ಸದಸ್ಯರಾದ ಜೋÂತಿ ಶೆಟ್ಟಿ, ಕೃಷ್ಣ ಶೆಟ್ಟಿ, ಪ್ರಕಾಶ್‌, ಅರುಣ್‌ ಜತ್ತನ್ನ, ರಿಚಾರ್ಡ್‌ ಜೇಸುದಾಸ್‌, ಸರಸ್ವತಿ, ನಿರ್ಮಲ, ಲಕೀÒ$¾ರಾವ್‌, ಆ್ಯಗ್ನೆಲ್‌ ಡಿಸೋಜಾ, ಭವಾನಿ ಪೂಜಾರಿ¤, ಭೋಜರಾಜ್‌ ಶೆಟ್ಟಿ, ವೆಂಕಟೇಶ್‌ ಕುಲಾಲ್‌, ಲತಾ ಅಂಚನ್‌, ಸುನಂದ ಶೆಟ್ಟಿ, ನಾಗರಾಜ್‌ ಟೈಲರ್‌, ರವಿ ಆಚಾರ್ಯ, ಸುರೇಶ್‌ ನಾಯಕ್‌, ಸತೀಶ್‌ ನಾ¿ಕ್‌, ಗಾಯತ್ರಿ, ಗೀತಾ ಶೆಟ್ಟಿ, ಕಲ್ಪನಾ ಸುರೇಶ್‌, ಪ್ರಮೀಳಾ, ಮೀನಾ ಪಿಂಟೋ, ಮೆರೀಟಾ ಡಿಸೋಜಾ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
 
ಟಾಪ್ ನ್ಯೂಸ್

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.