Malpe: ರಸ್ತೆ ಬದಿಯ ಹಸಿ ಅಣಬೆತಿಂದು ಮೂವರು ಆಸ್ವಸ್ಥ
Team Udayavani, Jun 13, 2024, 10:49 PM IST
ಮಲ್ಪೆ: ರಸ್ತೆ ಬದಿಯಲ್ಲಿ ಬೆಳೆದ ಅಣಬೆ ತಿಂದು ಮೂವರು ಅಸ್ವಸ್ಥಗೊಂಡ ಘಟನೆ ಮಲ್ಪೆ ಸಮೀಪದ ತೊಟ್ಟಂನಲ್ಲಿ ಸಂಭವಿಸಿದೆ.
ಗದಗ ಮೂಲದ ಅಣ್ಣಪ್ಪ (45), ಸುಜಾತಾ (25) ಮತ್ತು ಸಂಗೀತಾ (7) ಅಸ್ವಸ್ಥರಾದವರು.
ಅವರು ಮಲ್ಪೆ ಸಮೀಪದ ತೊಟ್ಟಂನಲ್ಲಿ ದಿನಗೂಲಿ ಕೆಲಸ ಮಾಡಿಕೊಂಡಿದ್ದು ಕೆಲಸ ಮುಗಿಸಿ ಮನೆಗೆ ತೆರಳುವಾಗ ರಸ್ತೆ ಬದಿಯಲ್ಲಿ ಬೆಳೆದಿದ್ದ ಅಣಬೆಯನ್ನು ತೆಗೆದುಕೊಂಡು ಹೋಗಿ ಮನೆಯಲ್ಲಿ ಹಸಿಯಾಗಿಯೇ ಹಂಚಿಕೊಂಡು ತಿಂದಿದ್ದಾರೆ. ಬಳಿಕ ಮೂವರೂ ತೀವ್ರ ಅಸ್ವಸ್ಥ§ಗೊಂಡ ಕಾರಣ ಮನೆಯ ಇತರರು ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆ ತಂದರು.
ವಿಷಯ ತಿಳಿದ ಸಮಾಜ ಸೇವಕ ಈಶ್ವರ್ ಮಲ್ಪೆ ಮತ್ತು ತಂಡ ತತ್ಕ್ಷಣ ಸ್ಥಳಕ್ಕೆ ತೆರಳಿ ಆ್ಯಂಬುಲೆನ್ಸ್ ಮೂಲಕ ಮೂವರನ್ನೂ ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಮೂವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.