Padubidri; ಟಿಪ್ಪರ್ನ 98 ಸಾವಿರ ರೂ. ಮೌಲ್ಯದ ಟಯರ್ ಕಳವು
Team Udayavani, Feb 12, 2024, 11:43 PM IST
ಪಡುಬಿದ್ರಿ/ಕಾಪು: ಇಲ್ಲಿನ ಕಾಮತ್ ಪೆಟ್ರೋಲ್ ಬಂಕ್ ಬಳಿಯ ಸಾಕ್ಷತ್ ಶೆಟ್ಟಿ ಅವರ ಮನೆ ಬಳಿ ನಿಲ್ಲಿಸಿದ್ದ ಅವರ ಮಾಲಕತ್ವದ ಟಿಪ್ಪರ್ನಿಂದ ಫೆ. 11ರ ರಾತ್ರಿಯ ವೇಳೆ ಸುಮಾರು 98,000 ರೂ. ಮೌಲ್ಯದ 5 ಡಿಸ್ಕ್ ಸಹಿತ ಟಯರ್ ಹಾಗೂ ಬ್ಯಾಟರಿಯನ್ನು ಕದ್ದೊಯ್ದಿದ್ದಾರೆ.
ಕಳ್ಳತನಕ್ಕೆ ಮೊದಲು ಟಿಪ್ಪರನ್ನು ಪಡುಬಿದ್ರಿಯಿಂದ ಕಳವುಗೈದು ಪಾಂಗಾಳ ಸೇತುವೆ ಬಳಿ ನಿಲ್ಲಿಸಿ ಕೃತ್ಯವೆಸಗಿ ಕಳ್ಳರು ಪರಾರಿಯಾಗಿದ್ದಾರೆ. ಮೊಬೈಲ್ ಜಿಪಿಎಸ್ ಮೂಲಕ ಟಿಪ್ಪರ್ ಪತ್ತೆ ಹಚ್ಚಲಾಗಿದ್ದು, ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಸ್ಟೆಪ್ನಿ ಟಯರ್ ಸಹಿತ ಐದು ಡಿಸ್ಕ್, ಟಯರ್ಗಳು ಕಳವಾಗಿರುವುದು ಗೊತ್ತಾಗಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.