Udupi ಇಂದು ಶ್ರಾವಣದ ಹುಣ್ಣಿಮೆ ಸೂಪರ್‌ಮೂನ್
Team Udayavani, Aug 19, 2024, 6:50 AM IST
ಉಡುಪಿ: ಇಂದು ಶ್ರವಣ ನಕ್ಷತ್ರದಲ್ಲಿ ಹುಣ್ಣಿಮೆ. ಈ ದಿನ (ಆ. 19) ಸೂಪರ್ ಮೂನ್. ಈ ಹುಣ್ಣಿಮೆಯಿಂದ ಮುಂದಿನ ಭಾದ್ರಪದ, ಆಶ್ವಿàಜ ಹಾಗೂ ಕಾರ್ತಿಕಗಳ ನಾಲ್ಕು ಹುಣ್ಣಿಮೆಗಳೂ ಸೂಪರ್‌ಮೂನ್‌ಗಳೇ. ಸೂಪರ್‌ಮೂನ್ ಎಂದರೆ ಹುಣ್ಣಿಮೆಯಂದು ಚಂದ್ರ ಭೂಮಿಗೆ ಸುಮಾರು 30,000 ಕಿ.ಮೀ. ಸಮೀಪಕ್ಕೆ ಬರುವುದು.
ಭೂಮಿಯಿಂದ ಸರಾಸರಿ 3.84 ಲಕ್ಷ ಕಿ.ಮೀ. ದೂರದಲ್ಲಿ ದೀರ್ಘವೃತ್ತಾಕಾರದಲ್ಲಿ ಸುತ್ತುವ ಚಂದ್ರ, 28 ದಿನಗಳಿಗೊಮ್ಮೆ 3 ಲಕ್ಷದ 56 ಸಾವಿರ ಕಿ.ಮೀ. ವರೆಗೂ ಹತ್ತಿರ ಬರುವುದುಂಟು. ಆ ದಿನ ಹುಣ್ಣಿಮೆಯಾದರೆ ಭೂಮಿಗೆ ಹತ್ತಿರ ಬಂದ ಚಂದ್ರ ಸುಮಾರು 14 ಅಂಶ ದೊಡ್ಡದಾಗಿ ಕಂಡು ಸುಮಾರು 24 ಅಂಶ ಹೆಚ್ಚಿನ ಪ್ರಭೆಯಿಂದ ಬೆಳಗುತ್ತಾನೆ. ಈ ಅಂತರ ಆ. 19ರಂದು 3,61,969 ಕಿ.ಮೀ., ಸೆ. 18ರಂದು 3,57,485 ಕಿ.ಮೀ., ಅ. 17ರಂದು 3,57,363 ಕಿ.ಮೀ., ನ. 15ರಂದು 3,61,866 ಕಿ.ಮೀ. ಆಗಿರುತ್ತದೆ.
ವರ್ಷದಲ್ಲಿ ಕೆಲವು ಹುಣ್ಣಿಮೆಗಳು ಸೂಪರ್ ಮೂನ್ ಆಗುವುದುಂಟು. ಆದರೆ ಈ ವರ್ಷ ಈ ಹುಣ್ಣಿಮೆಯಿಂದ ಸರಾಗ ನಾಲ್ಕೂ ಹುಣ್ಣಿಮೆಗಳೂ ಸೂಪರ್‌ಮೂನ್‌ಗಳೇ ಎಂದು ಖಗೋಳಶಾಸ್ತ್ರ ತಜ್ಞ ಡಾ| ಎ.ಪಿ. ಭಟ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.