Manipal ಎಂಎಂಎನ್‌ಎಲ್‌: ಮಹಿಳಾ ದಿನಾಚರಣೆ, ಬಹುಮಾನ ವಿತರಣೆ

Team Udayavani, Mar 12, 2024, 6:30 PM IST

Manipal ಎಂಎಂಎನ್‌ಎಲ್‌: ಮಹಿಳಾ ದಿನಾಚರಣೆ, ಬಹುಮಾನ ವಿತರಣೆ

ಮಣಿಪಾಲ: ಮಣಿಪಾಲ ಮೀಡಿಯಾ ನೆಟ್‌ವರ್ಕ್‌ ಲಿ. ವತಿಯಿಂದ ಮಹಿಳಾ ದಿನಾಚರಣೆ ಪ್ರಯುಕ್ತ ಮಣಿಪಾಲ ಸಮೂಹ ಸಂಸ್ಥೆಯ ಮಹಿಳಾ ಸಿಬಂದಿಗೆ ಆಯೋಜಿಸಲಾದ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಮಂಗಳವಾರ ಮಣಿಪಾಲ ಕೇಂದ್ರ ಕಚೇರಿಯಲ್ಲಿ ಜರಗಿತು.

ಮಣಿಪಾಲ ಮೀಡಿಯಾ ನೆಟ್‌ವರ್ಕ್‌ ಲಿ. ಕಾರ್ಯನಿರ್ವಾಹಕ ಅಧ್ಯಕ್ಷ ಟಿ. ಸತೀಶ್‌ ಯು. ಪೈ ಅಧ್ಯಕ್ಷತೆ ವಹಿಸಿ ವಿಜೇತರಿಗೆ ಬಹುಮಾನ ವಿತರಿಸಿ ಶುಭಹಾರೈಸಿದರು.

ಮಣಿಪಾಲ ಮೀಡಿಯಾ ನೆಟ್‌ವರ್ಕ್‌ ಲಿ. ಸಿಇಒ ಮತ್ತು ಎಂಡಿ ವಿನೋದ್‌ ಕುಮಾರ್‌ ಅವರು ಮಾತನಾಡಿ, ಈ ರೀತಿ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಸಿಬಂದಿಯ ಆತ್ಮ ವಿಶ್ವಾಸ ಹೆಚ್ಚಿಸುವುದು ಮತ್ತು ಪ್ರತಿಭೆ ಗುರುತಿಸಲು ಸಾಧ್ಯವಾಗುತ್ತದೆ. ಇದರಿಂದ ಕೆಲಸ ಕಾರ್ಯದಲ್ಲಿ ಗುಣಮಟ್ಟತೆ ಮತ್ತು ಬದ್ಧತೆಯನ್ನು ಕಾಯ್ದುಕೊಳ್ಳಲು ಸಹಕಾರಿಯಾಗಿದೆ. ಸಂಸ್ಥೆಯ ಎಲ್ಲ ಮಹಿಳೆಯರು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ, ಮಹಿಳಾ ದಿನಾಚರಣೆಯ ಸಂಭ್ರಮವನ್ನು ಇಮ್ಮಡಿಗೊಳಿಸಿದ್ದಾರೆ ಎಂದು ಶುಭಹಾರೈಸಿದರು.

ಮಣಿಪಾಲ ಸಮೂಹ ಸಂಸ್ಥೆ ಮಾನವ ಸಂಪನ್ಮೂಲ ವಿಭಾಗ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಪ್ರಮೋದ್‌ ಎನ್‌. ಫ‌ರ್ನಾಂಡಿಸ್‌ ಅವರು ಮಾತನಾಡಿ, ಪ್ರಸ್ತುತ ವರ್ಷದ ಮಹಿಳಾ ದಿನಾಚರಣೆಯ ಧ್ಯೇಹವನ್ನು ಉಲ್ಲೇಖಿಸಿ ಪ್ರತೀಯೊಂದು ಕಾರ್ಯದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿರುತ್ತದೆ. ಎಲ್ಲ ಮಹಿಳೆಯರು ಆಸಕ್ತಿಯಿಂದ ಒಗ್ಗೂಡಿ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಗಳನ್ನು ತೋರ್ಪಡಿಸಿದ್ದಾರೆ ಎಂದು ಶ್ಲಾಘಿಸಿದರು.

ಮಾನವ ಸಂಪನ್ಮೂಲ ವಿಭಾಗದ ಹಿರಿಯ ಪ್ರಬಂಧಕಿ ಉಷಾರಾಣಿ ಅವರು ಸ್ವಾಗತಿಸಿ, ನಿರೂಪಿಸಿದರು. ಮಾನವ ಸಂಪನ್ಮೂಲ ವಿಭಾಗದ ಶೋಭಾ ಎಂ. ಜೆ. ಸಹಕರಿಸಿದರು.

ಸ್ಪರ್ಧಾ ವಿಜೇತರು: ನೇಲ್‌ ಆರ್ಟ್‌, ಹೇರ್‌ ಸ್ಟೈಲ್‌, ಸೆಲ್ಫಿ ಬೋರ್ಡ್‌, ಫ್ಲೋರ್‌ ಬ್ರೇಡಿಂಗ್‌, ಸಾರಿ ಡ್ರಾಪಿಂಗ್‌, ರೀಲ್ಸ್‌ ಮೇಕಿಂಗ್‌, ರಿಂಗ್‌ ಆನ್‌ ಸ್ಟೇಕ್‌, ಫೇಸ್‌ ಮೇಕಪ್‌ ಸಹಿತ ಮೊದಲಾದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಮಣಿಪಾಲ್‌ ಗ್ರೂಪ್ಸ್‌ ಸಿಬಂದಿ ನಿಖಿತಾ, ಶೈನಾ ರೆನಿಟ್‌ ಡಿ’ಸೋಜಾ, ಜಯಶ್ರೀ, ಲಿಖಿತಾ, ವೈಶಾಲಿ, ವೃಂದಾ ವಿ. ನಾಯಕ್‌, ದೀಪಿಕಾ ಎ. ಶೇಟ್‌, ಸೋನಿ ಗೌರವ್‌, ಬಿಂದಿಯಾ ರಮೇಶ್‌ ಪೂಜಾರಿ, ಶೆರಿನ್‌ ಪ್ರೀತಾ ಅಮ್ಮನ್ನಾ, ಆಶಾ ಅಶ್ವಿ‌ನ್‌, ವಿದ್ಯಾ ಶ್ರೀ, ಸ್ನೇಹಾ ಕೆ . ಪೈ, ಜಯಶ್ರೀ ಜಾನ್‌, ಸಿಂಧೂ ಹೆಗ್ಡೆ, ಶೀತಲ್‌ ಜಿ. ಎಸ್‌. ಬಹುಮಾನ ಪಡೆದರು.

ಟಾಪ್ ನ್ಯೂಸ್

14-gadaga

Uttara Kannada ರೈತಾಪಿ ವರ್ಗದ ಮಿನಿ ಸಂಕ್ರಾಂತಿ ಹಬ್ಬಕ್ಕೆ ಸಿದ್ಧತೆ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

tock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

Stock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

CCTV: ಪ್ರಯಾಣಿಕರೇ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Video: ಪ್ರಯಾಣಿಕರೇ ಗಮನಿಸಿ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

13-uv-fusion

UV Fusion: ಪ್ರಯತ್ನಂ ಸರ್ವತ್ರ ಸಾಧನಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!

Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Agumbe Ghat; ಓಮಿನಿ ಮೇಲೆ ಬಿದ್ದ ಮರ; ಪಾರಾದ ಪ್ರಯಾಣಿಕರು

Agumbe Ghat; ಓಮಿನಿ ಮೇಲೆ ಬಿದ್ದ ಮರ; ಪಾರಾದ ಪ್ರಯಾಣಿಕರು

14-gadaga

Uttara Kannada ರೈತಾಪಿ ವರ್ಗದ ಮಿನಿ ಸಂಕ್ರಾಂತಿ ಹಬ್ಬಕ್ಕೆ ಸಿದ್ಧತೆ

ಪುತ್ತೂರು: ಮುಚ್ಚಿಹೋದ ಶಾಲೆಯಿಂದ ಮುಚ್ಚಲಿದ್ದ ಶಾಲೆಗೆ ಜೀವದಾನ!

ಪುತ್ತೂರು: ಮುಚ್ಚಿಹೋದ ಶಾಲೆಯಿಂದ ಮುಚ್ಚಲಿದ್ದ ಶಾಲೆಗೆ ಜೀವದಾನ!

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.