“ವಸ್ತುಗಳ ಮೌಲ್ಯವರ್ಧನೆಗೆ ಇಂದು ಹೆಚ್ಚಿನ ಪ್ರಾಮುಖ್ಯತೆ’


Team Udayavani, Apr 24, 2019, 6:14 AM IST

vastugala-moulyavardane

ಮಣಿಪಾಲ: ವಸ್ತುಗಳ ಮೌಲ್ಯವರ್ಧನೆಗೆ ಇಂದು ಹೆಚ್ಚಿನ ಪ್ರಾಮುಖ್ಯತೆ ಇದೆ. ಸಿದ್ಧ ಉಡುಪು ತಯಾರಿಕೆಯೂ ಇದಕ್ಕೆ ಹೊರತಲ್ಲ ಎಂದು ಸೆಲ್ಕೋ ಸಂಸ್ಥೆಯ ಉಪ ಮಹಾ ಪ್ರಬಂಧಕ ಜಗದೀಶ್‌ ಪೈ ಹೇಳಿದರು.

ಭಾರತೀಯ ವಿಕಾಸ ಟ್ರಸ್ಟಿನಲ್ಲಿ ಬೆಂಗಳೂರಿನ ಸೆಲ್ಕೋ ಫೌಂಡೇಶನ್‌ ಪ್ರಾಯೋಜಕತ್ವದಲ್ಲಿ ಉಚಿತ ಕಸೂತಿ ಮತ್ತು ಕರಕುಶಲತೆ ತರಬೇತಿ ಶಿಬಿರ ಜರಗಿತು ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಸೂತಿಗೆ ಬೇಡಿಕೆ
ಮಹಿಳೆಯರ ಸಿದ್ಧ ಉಡುಪಿಗೆ ಕಸೂತಿ ವಿನ್ಯಾಸ ಮಾಡುವುದರಿಂದ ಉತ್ತಮ ಬೇಡಿಕೆ ಮತ್ತು ದರ ಲಭ್ಯವಾಗುತ್ತದೆ. ಆದುದರಿಂದ ಇಲ್ಲಿ ತರಬೇತಿ ಪಡೆದ ಮಹಿಳೆಯರು ಹೊಲಿಗೆ, ಕಸೂತಿ ಕಲಿಯುವುದರ ಜತೆಯಲ್ಲಿ ಹೊಲಿದ ಉಡುಪುಗಳ ಮೌಲ್ಯವರ್ಧನೆಯ ಬಗ್ಗೆ ಚಿಂತಿಸಬೇಕು ಎಂದರು.

ಭಾರತೀಯ ವಿಕಾಸ ಟ್ರಸ್ಟ್‌ನ ಮುಖ್ಯ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀ ಬಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಮುಕ್ತಾ ಎಸ್‌. ಉಪಸ್ಥಿತರಿದ್ದರು. ಬಿ.ವಿ.ಟಿ. ಸಿಬಂದಿ ಗೀತಾ ಆರ್‌. ರಾವ್‌ ವಂದಿಸಿದರು.

ಟಾಪ್ ನ್ಯೂಸ್

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.