ಡಿ.7ರ ಟೋಲ್ ವಿರುದ್ಧ ಕೋಟ ಬಂದ್: ಹಲವು ಸಂಘಟನೆಗಳ ಬೆಂಬಲ
Team Udayavani, Dec 6, 2018, 10:27 AM IST
ಕೋಟ: ಸ್ಥಳೀಯ ವಾಹನಗಳಿಂದ ಸುಂಕ ವಸೂಲಿ ವಿರೋಧಿಸಿ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ಡಿ. 7ರಂದು ಕರೆ ನೀಡಲಾದ ಕೋಟ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಇದುವರೆಗೆ 35ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಜಾಗೃತಿ ಸಮಿತಿಯ ಅಧ್ಯಕ್ಷ ಪ್ರತಾಪ್ ಶೆಟ್ಟಿ ಬುಧವಾರ ಪತ್ರಿಕೆಗೆ ತಿಳಿಸಿದ್ದಾರೆ.
ಕೋಟ ಬಂದ್ ಯಶಸ್ವಿಗೊಳಿಸುವ ಸಲುವಾಗಿ ಪ್ರತಿ ಊರಿನಲ್ಲಿ ಪ್ರತ್ಯೇಕವಾದ ಸಮಿತಿ ರಚಿಸಲಾಗಿದ್ದು, ಸದಸ್ಯರು ಅಂಗಡಿ-ಮುಂಗಟ್ಟುಗಳಿಗೆ ಹಾಗೂ ಮನೆಮನೆಗೆ ತೆರಳಿ ಬಂದ್‌ಗೆ ಸಹಕಾರ ನೀಡುವಂತೆ ವಿನಂತಿಸು
ತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.