ಹೆಜಮಾಡಿ ಟೋಲ್: ನಾಳೆ ಮೂಲ್ಕಿಯಲ್ಲೂ ಬಂದ್ಗೆ ನಿರ್ಧಾರ
Team Udayavani, Feb 12, 2017, 3:45 AM IST
ಮೂಲ್ಕಿ: ಹೆಜಮಾಡಿಯಲ್ಲಿ ಟೋಲ್ ಸಂಗ್ರಹ ಆರಂಭಿಸಿರುವುದನ್ನು ವಿರೋಧಿಸಿ ಮೂಲ್ಕಿಯ ವಿವಿಧ ಸಂಘ – ಸಂಸ್ಥೆಗಳು ಮತ್ತು ಸಾರ್ವಜನಿಕರು ಪಕ್ಷಭೇದ ಮರೆತು ಫೆ. 13ರಂದು ಬಂದ್ ನಡೆಸಲು ನಿರ್ಧರಿಸಿದ್ದಾರೆ.
ಮೂಲ್ಕಿ ಮತ್ತು ಪಡುಬಿದ್ರಿ ನಡುವೆ 2 ಕಿ.ಮೀ. ಅಂತರ ಮಾತ್ರವಿರುವುದು. ಹೆಜಮಾಡಿಗೆ ನಿತ್ಯವೂ 2-3 ಬಾರಿ ಕೆಲವು ಅಗತ್ಯ ಕೆಲಸಗಳಿಗಾಗಿ ಹೋಗಬೇಕಾದ ಅನಿವಾರ್ಯತೆ ಇದೆ. ಆದುದರಿಂದ ಮೂಲ್ಕಿ ಸುತ್ತಮುತ್ತಲಿನ 5 ಕಿ.ಮೀ. ವ್ಯಾಪ್ತಿಯ ವಾಹನಗಳಿಗೆ ಟೋಲ್ ವಿಧಿಸದಂತೆ ಮನವಿ ಮಾಡಿದರೂ ಅದಕ್ಕೆ ಸ್ಪಂದಿಸಿಲ್ಲ. ಆದುದರಿಂದ ಫೆ. 13ರಂದು ನಡೆಯುವ ಉಡುಪಿ ಜಿಲ್ಲಾ ಬಂದ್ಗೆ ಬೆಂಬಲವಾಗಿ ಮೂಲ್ಕಿಯಲ್ಲಿಯೂ ವಿವಿಧ ಪಕ್ಷಗಳು, ಸಂಘ ಸಂಸ್ಥೆಗಳು, ಕಾರು ಚಾಲಕರು, ಯುವ ಸಂಘಟನೆಗಳು ಮತ್ತು ಸಾರ್ವಜನಿಕರು ಬಂದ್ನಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
AjekarCase: ತನಿಖೆ ದಿಕ್ಕು ತಪ್ಪುತ್ತಿದೆ: ದಿಲೀಪ್ ತಂದೆ ವಿರುದ್ದ ಬಾಲಕೃಷ್ಣ ಮನೆಯವರ ಆರೋಪ
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.