ಕುಂದಾಪುರ, ಬಾರ್ಕೂರಿನಲ್ಲಿ ರೈಲು ನಿಲುಗಡೆಗೆ ಆದೇಶ
Team Udayavani, Mar 1, 2023, 6:55 AM IST
ಉಡುಪಿ: ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಭಾಗದ ಜನರ ಬೇಡಿಕೆಯನ್ನು ಕೇಂದ್ರ ಸರಕಾರದ ರೈಲ್ವೇ ಇಲಾಖೆ ಈಡೇರಿಸಿದೆ.
ಮಾ. 4ರಿಂದ ಅನ್ವಯವಾಗುವಂತೆ ಕುಂದಾಪುರ ರೈಲು ನಿಲ್ದಾಣದಲ್ಲಿ ನೇತ್ರಾವತಿ ಎಕ್ಸ್‌ಪ್ರೆಸ್, ಕಡೂರಿನಲ್ಲಿ ಯಶವಂತಪುರ- ವಾಸ್ಕೋ-ಡಾ-ಗಾಮಾ ಎಕ್ಸ್‌ಪ್ರೆಸ್, ಬಾರ್ಕೂರಿನಲ್ಲಿ ಮತ್ಸ್ಯಗಂಧ ಎಕ್ಸ್‌ಪ್ರೆಸ್, ಚಿಕ್ಕಮಗಳೂರಿನ ಬೀರೂರಿನಲ್ಲಿ ಯಶವಂತಪುರ-ಬಾರ್ಮೆರ್ ರೈಲು ನಿಲುಗಡೆಯಾಗಲಿದೆ.
ಇದು ಜನರ ಬಹುದಿನಗಳ ಬೇಡಿಕೆಯಾಗಿದ್ದು, ಈ ಕುರಿತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ ಬರೆದು, ಸಭೆ ನಡೆಸಿ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಈ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.