ಹಿರಿಯಡಕದ ಪುತ್ತಿಗೆ ಬಳಿ ಸರಣಿ ಅಪಘಾತ:ಬೈಕ್‌ ಸವಾರರಿಬ್ಬರು ಬಲಿ

Team Udayavani, Mar 16, 2018, 3:34 PM IST

2558.jpg

ಉಡುಪಿ: ಹಿರಿಯಡಕದ ಪುತ್ತಿಗೆ ಸಮೀಪ ರಾಜ್ಯ ಹೆದ್ದಾರಿಯಲ್ಲಿ  ಶುಕ್ರವಾರ ಮಧ್ಯಾಹ್ನ ಸರಣಿ ಅಪಘಾತ ಸಂಭವಿಸಿದ್ದು ಬೈಕ್‌ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. 

ರಸ್ತೆಯಲ್ಲಿ ಮರದ ಗೆಲ್ಲೊಂದು ಬಿದ್ದಿದ್ದ ಕಾರಣ ಕಾರನ್ನು ನಿಲ್ಲಿಸಲಾಗಿತ್ತು, ಈ ವೇಳೆ ಕಾರನ್ನು ಓವರ್‌ಟೇಕ್‌ ಮಾಡಿ ಬೈಕ್‌ ಮುಂದಕ್ಕೆ ಬಂದಿದ್ದು ಎದುರಿನಿಂದ ಬರುತ್ತಿದ್ದ ಲಾರಿ ಢಿಕ್ಕಿಯಾಗಿ ಪರಾರಿಯಾಗಿದೆ. ಬೈಕ್‌ ಸವಾರರಿಬ್ಬರೂ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ವೇಳೆ  ಶಿಮೊಗ್ಗಕ್ಕೆ ವೇಗವಾಗಿ ತೆರಳುತ್ತಿದ್ದ ಬಸ್‌ ರಸ್ತೆಗೆ ಬಿದ್ದಿದ್ದ ಸವಾರರ ಮೇಲೆ ಹರಿಯುವುದನ್ನು ತಪ್ಪಿಸಲು ಹೋಗಿ ಗದ್ದೆಗೆ ಪಲ್ಟಿಯಾಗಿದೆ.

ಬಸ್‌ನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. 

ಪರಾರಿಯಾದ ಲಾರಿಯನ್ನು ಪೆರ್ಡೂರಿನಲ್ಲಿ ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ವರದಿಯಾಗಿದೆ. 

ಮೃತ ದುರ್ದೈವಿಗಳಿಬ್ಬರು ಪೆರ್ಡೂರಿನಲ್ಲಿ ನಡೆದ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಅಡುಗೆ ಬಡಿಸುವ ಕೆಲಸ ಮುಗಿಸಿ ವಾಪಾಸಾಗುತ್ತಿದ್ದರು ಎಂದು ತಿಳಿದು ಬಂದಿದ್ದು ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ. 

ಹಿರಿಯಡಕ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. 
 
ಟಾಪ್ ನ್ಯೂಸ್

After Kohli-Rohit, Jadeja’s place is also up for grabs: BCCI to take tough decision

ಕೊಹ್ಲಿ-ರೋಹಿತ್‌ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

After Kohli-Rohit, Jadeja’s place is also up for grabs: BCCI to take tough decision

ಕೊಹ್ಲಿ-ರೋಹಿತ್‌ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

6

Mangaluru: ಕರಾವಳಿ ಖಗೋಳ ಉತ್ಸವ; ಉಲ್ಕಾ ತುಣುಕು, ನಕ್ಷತ್ರ ವೀಕ್ಷಣೆ ಅವಕಾಶ

5

Bajpe: ಇನ್ಮುಂದೆ ದೀಪಗಳಿಂದ ಬೆಳಗ‌ಲಿದೆ ವಿಮಾನ ನಿಲ್ದಾಣ ರಸ್ತೆ

ulock

Sandalwood: ಅನ್‌ಲಾಕ್‌ ರಾಘವದಿಂದ ಲಾಕ್‌ ಸಾಂಗ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.